ಉತ್ತರ ಪ್ರದೇಶ: ಇಂತಹ ಅಪಘಾತಗಳು ಸಾವುಗಳಲ್ಲ, ಕೊಲೆಗಳು- ಅಖಿಲೇಶ್ ಯಾದವ್
ಉತ್ತರ ಪ್ರದೇಶದ ಔರೈಯಾದಲ್ಲಿ ನಡೆದ ಸಂಭವಿಸಿದ ಭೀಕರ ಅಪಘಾತದಲ್ಲಿ 24 ವಲಸೆ ಕಾರ್ಮಿಕರು ಮೃತಪಟ್ಟಿರುವ ಬಗ್ಗೆ ತೀವ್ರ ದು:ಖ ವ್ಯಕ್ತಪಡಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಇಂತಹ ಅಪಘಾತಗಳು ಸಾವುಗಳಲ್ಲ, ಕೊಲೆ ಎಂದಿದ್ದಾರೆ.

ಲಖನೌ: ಉತ್ತರ ಪ್ರದೇಶದ ಔರೈಯಾದಲ್ಲಿ ನಡೆದ ಸಂಭವಿಸಿದ ಭೀಕರ ಅಪಘಾತದಲ್ಲಿ 24 ವಲಸೆ ಕಾರ್ಮಿಕರು ಮೃತಪಟ್ಟಿರುವ ಬಗ್ಗೆ ತೀವ್ರ ದು:ಖ ವ್ಯಕ್ತಪಡಿಸಿರುವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್, ಇಂತಹ ಅಪಘಾತಗಳು ಸಾವುಗಳಲ್ಲ, ಕೊಲೆ ಎಂದಿದ್ದಾರೆ.
ವಲಸೆ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಗಳ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ 24 ಮಂದಿ ಮೃತಪಟ್ಟಿದ್ದು, 36 ಜನರು ಗಂಬೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ವಲಸಿಗರ ಕಾರ್ಮಿಕರ ಸಾವಿನ ಬಗ್ಗೆ ತೀವ್ರ ನೋವಾಗುತ್ತಿದೆ. ಗಾಯಾಳುಗಳು ಬೇಗನೆ ಚೇತರಿಸಿಕೊಳ್ಲಲಿ. ಎಲ್ಲ ಗೊತ್ತಿದ್ದರೂ ಹೃದಯ ಹೀನ ಜನರು ಹಾಗೂ ಅವರ ಬೆಂಬಲಿಗರು ನಿರ್ಲಕ್ಷ್ಯದ ಬಗ್ಗೆ ಮೌನ ವಹಿಸಿದ್ದಾರೆ. ಇಂತಹ ಅಪಘಾತಗಳು ಸಾವುಗಳಲ್ಲ, ಕೊಲೆಗಳು ಎಂದು ಅಖಿಲೇಶ್ ಯಾದವ್ ಟ್ವೀಟ್ ಮಾಡಿದ್ದಾರೆ.
उप्र के औरैया में सड़क हादसे में 24 से भी अधिक ग़रीब प्रवासी मज़दूरों की मौत पर अवर्णनीय दुख. घायलों के लिए दुआएँ.
सब कुछ जानकर... सब कुछ देखकर भी... मौन धारण करनेवाले हृदयहीन लोग और उनके समर्थक देखें कब तक इस उपेक्षा को उचित ठहराते हैं.
ऐसे हादसे मृत्यु नहीं हत्या हैं.
— Akhilesh Yadav (@yadavakhilesh) May 16, 2020
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


