ದೇಶ

ಪಶ್ಚಿಮ ಬಂಗಾಳ: ಸೇವೆಗೆ ರಾಜೀನಾಮೆ ನೀಡಿ ತವರು ರಾಜ್ಯಗಳಿಗೆ ಮರಳಿದ 600 ಶುಶ್ರೂಷಕಿಯರು!

ಪಶ್ಚಿಮ ಬಂಗಾಳದ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 600ಕ್ಕೂ ಹೆಚ್ಚು ಶುಶ್ರೂಷಕಿಯರು ಸೇವೆಗೆ ರಾಜೀನಾಮೆ ಸಲ್ಲಿಸಿ ತವರು ರಾಜ್ಯಗಳಿಗೆ ವಾಪಸ್‍ ಮರಳಿದ್ದು, ಇದರೊಂದಿಗೆ ಕೊರೋನಾವೈರಸ್ ವಿರುದ್ಧದ ಭಾರತದ ಹೋರಾಟಕ್ಕೆ ಹಿನ್ನಡೆಯಾದಂತಾಗಿದೆ.

ಪಶ್ಚಿಮ ಬಂಗಾಳ: ಸೇವೆಗೆ ರಾಜೀನಾಮೆ ನೀಡಿ ತವರು ರಾಜ್ಯಗಳಿಗೆ ಮರಳಿದ 600 ಶುಶ್ರೂಷಕಿಯರು!
ನರ್ಸ್ ಚಿತ್ರ
Published On :

ನವದೆಹಲಿ: ಪಶ್ಚಿಮ ಬಂಗಾಳದ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ 600ಕ್ಕೂ ಹೆಚ್ಚು ಶುಶ್ರೂಷಕಿಯರು ಸೇವೆಗೆ ರಾಜೀನಾಮೆ ಸಲ್ಲಿಸಿ ತವರು ರಾಜ್ಯಗಳಿಗೆ ವಾಪಸ್‍ ಮರಳಿದ್ದು, ಇದರೊಂದಿಗೆ ಕೊರೋನಾವೈರಸ್  ವಿರುದ್ಧದ ಭಾರತದ ಹೋರಾಟಕ್ಕೆ ಹಿನ್ನಡೆಯಾದಂತಾಗಿದೆ.

ಬಿಕ್ಕಟ್ಟಿನ ಸಮಯದಲ್ಲಿ ಪರಿಹಾರವೊಂದನ್ನು ಕಂಡುಕೊಳ್ಳಲು ಕೇಂದ್ರದೊಂದಿಗೆ ವಿಷಯವನ್ನು ಚರ್ಚಿಸುವಂತೆ ಪಶ್ಚಿಮ ಬಂಗಾಳ ಬಿಜೆಪಿ, ರಾಜ್ಯ ಆಡಳಿತಕ್ಕೆ ಸಲಹೆ ಮಾಡಿದೆ. 

ರಾಜೀನಾಮೆ ನೀಡಲು ಕಾರಣವೇನೆಂಬುದನ್ನು ತಿಳಿಯಲು ಶುಶ್ರೂಷಕಿಯರು ಮರಳಿರುವ ರಾಜ್ಯಗಳ ಆಡಳಿತಗಳೊಂದಿಗೆ ಚರ್ಚಿಸುವಂತೆ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ರಾಜ್ಯ ಮುಖ್ಯಕಾರ್ಯದರ್ಶಿಗೆ ಸೂಚಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.