ದೇಶ

ಲಾಕ್ ಡೌನ್ ನಿಯಮ ಉಲ್ಲಂಘನೆ: ಮಧ್ಯಪ್ರದೇಶ ಆಧ್ಯಾತ್ಮಿಕ ಗುರೂಜಿ ಅಂತ್ಯಕ್ರಿಯೆಯಲ್ಲಿ ಬಿಜೆಪಿ, ಕಾಂಗ್ರೆಸ್ ನಾಯಕರು ಸೇರಿದಂತೆ ಹಲವರು ಭಾಗಿ

ಲಾಕ್ ಡೌನ್ ನಿಯಮ ಉಲ್ಲಂಘಿಸಿ ಮಧ್ಯ ಪ್ರದೇಶದ ಪ್ರಸಿದ್ಧ ಆದ್ಯಾತ್ಮಿಕ ಗುರೂಜಿ ಅಂತ್ಯಕ್ರಿಯೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದಾರೆ.

ಲಾಕ್ ಡೌನ್ ನಿಯಮ ಉಲ್ಲಂಘನೆ: ಮಧ್ಯಪ್ರದೇಶ ಆಧ್ಯಾತ್ಮಿಕ ಗುರೂಜಿ ಅಂತ್ಯಕ್ರಿಯೆಯಲ್ಲಿ ಬಿಜೆಪಿ, ಕಾಂಗ್ರೆಸ್ ನಾಯಕರು ಸೇರಿದಂತೆ ಹಲವರು ಭಾಗಿ
ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದ ಜನ
Published On :

ನವದೆಹಲಿ: ಲಾಕ್ ಡೌನ್ ನಿಯಮ ಉಲ್ಲಂಘಿಸಿ ಮಧ್ಯ ಪ್ರದೇಶದ ಪ್ರಸಿದ್ಧ ಆದ್ಯಾತ್ಮಿಕ ಗುರೂಜಿ ಅಂತ್ಯಕ್ರಿಯೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದಾರೆ.

ಸಾಮಾನ್ಯ ಜನರ ಜೊತೆಗೆ ಬಿಜೆಪಿ ಮತ್ತು ಕಾಂಗ್ರೆಸ್ ನಾಯಕರು ಕೂಡ ಅಂತ್ಯ ಕ್ರಿಯೆಯಲ್ಲಿ ಭಾಹವಹಿಸಿದ್ದು ಚರ್ಚೆಗೆ ಕಾರಣವಾಗಿದೆ, ದಾದಾಜಿ ಎಂದು ಪ್ರಸಿದ್ಧವಾಗಿದ್ದ ದೇವ್ ಪ್ರಭಾಕರ್ ಶಾಸ್ತ್ರಿ ಕಿಡ್ನಿ ಸಮಸ್ಯೆಯಿಂದ ಸಾವನ್ನಪ್ಪಿದ್ದರು.

ದೆಹಲಿಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.  ಆದರೆ ಅವರ ಆರೋಗ್ಯ ತೀರಾ ಹದಗೆಟ್ಟ ಹಿನ್ನೆಲೆಯಲ್ಲಿ ಮಾಜಿ ಸಚಿವ  ಸಂಜಯ್ ಪಾಠಕ್ ಗುರೂಜಿಯನ್ನು ಆಸ್ಪತ್ರೆಯಿಂದ ಮಧ್ಯಪ್ರದೇಶಕ್ಕೆ ಕರೆ ತಂದಿದ್ದರು.ಲಾಕ್ ಡೌನ್ ಅಂತ್ಯ ಸಂಸ್ಕಾರ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಪಾಲ್ಗೋಂಡಿದ್ದು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.