ದೇಶ

ಲಾಕ್‌ಡೌನ್‌ ನಿಂದಾಗಿ ಕೆಲಸ ಕಳೆದುಕೊಂಡ ವ್ಯಕ್ತಿ ಆತ್ಮಹತ್ಯೆ

ಲಾಕ್‌ಡೌನ್‌ನಿಂದಾಗಿ ಕೆಲಸ ಕಳೆದುಕೊಂಡ ವ್ಯಕ್ತಿಯೊಬ್ಬ ತೀವ್ರ ಖಿನ್ನತೆಗೊಳಗಾಗಿ ಆತ್ಮಹತ್ಯೆಕ್ಕೆ ಶರಣಾಗಿರುವ ಘಟನೆ ಈ ಜಿಲ್ಲೆಯ ತೆನುಘಾಟ್ ವ್ಯಾಪ್ತಿಯಲ್ಲಿ ನಡೆದಿದೆ.

ಲಾಕ್‌ಡೌನ್‌ ನಿಂದಾಗಿ ಕೆಲಸ ಕಳೆದುಕೊಂಡ ವ್ಯಕ್ತಿ ಆತ್ಮಹತ್ಯೆ
ಸಂಗ್ರಹ ಚಿತ್ರ
Published On :

ಬೊಕಾರೊ: ಲಾಕ್‌ಡೌನ್‌ನಿಂದಾಗಿ ಕೆಲಸ ಕಳೆದುಕೊಂಡ ವ್ಯಕ್ತಿಯೊಬ್ಬ ತೀವ್ರ ಖಿನ್ನತೆಗೊಳಗಾಗಿ ಆತ್ಮಹತ್ಯೆಕ್ಕೆ ಶರಣಾಗಿರುವ ಘಟನೆ ಈ ಜಿಲ್ಲೆಯ ತೆನುಘಾಟ್ ವ್ಯಾಪ್ತಿಯಲ್ಲಿ ನಡೆದಿದೆ.

ಮೃತ ಸಂಜಯ್ ಪಾಠಕ್ (28) ಮಾರ್ಚ್ 20 ರಂದು ತನ್ನ ಅಣ್ಣನ ಮನೆಗೆ ಬಂದಿದ್ದ. ಆದರೆ ಲಾಕ್‌ಡೌನ್ ಘೋಷಿಸಿದ ಕಾರಣ ಆತ ತಾನು ಕೆಲಸ ಮಾಡುತ್ತಿದ್ದ ಗಿರಿಧ್ ಗೆ ಹಿಂತಿರುಗಲು ಸಾಧ್ಯವಾಗಿರಲಿಲ್ಲ. ಗಿರಿಧ್‍ನಲ್ಲಿ ಆತ ಸ್ಥಾವರವೊಂದರಲ್ಲಿ ಕೆಲಸ ಮಾಡುತ್ತಿದ್ದ.

ಲಾಕ್‌ಡೌನ್‌ನಿಂದಾಗಿ ಕೆಲಸ ಕಳೆದುಕೊಂಡಿದ್ದ ಸಂಜಯ್, ತನ್ನ ಕುಟುಂಬ ಮತ್ತು ಮಕ್ಕಳ ಭವಿಷ್ಯದ ಬಗ್ಗೆ ಆತಂಕಗೊಂಡಿದ್ದ ಎಂದು ಆತನ ಕುಟುಂಬ ಸದಸ್ಯರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.