ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಜೂನ್ 8 ರಿಂದ ಅನುಮತಿ..?
ಕೇಂದ್ರ ಸರ್ಕಾರ ಕಂಟೈನ್ ಮೆಂಟ್ ಪ್ರದೇಶಗಳ ಹೊರಗೆ ಎಲ್ಲ ರೀತಿಯ ನಿರ್ಬಂಧಗಳಲ್ಲಿ ಸಡಿಲಿಕೆ ಪ್ರಕಟಿಸಿರುವ ಹಿನ್ನಲೆಯಲ್ಲಿ ಜೂನ್ 8 ರಿಂದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಭಕ್ತಾದಿಗಳಿಗೆ ಅನುಮತಿಸುವ ಅವಕಾಶವಿದೆ.

ತಿರುಮಲ: ಕೇಂದ್ರ ಸರ್ಕಾರ ಕಂಟೈನ್ ಮೆಂಟ್ ಪ್ರದೇಶಗಳ ಹೊರಗೆ ಎಲ್ಲ ರೀತಿಯ ನಿರ್ಬಂಧಗಳಲ್ಲಿ ಸಡಿಲಿಕೆ ಪ್ರಕಟಿಸಿರುವ ಹಿನ್ನಲೆಯಲ್ಲಿ ಜೂನ್ 8 ರಿಂದ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಭಕ್ತಾದಿಗಳಿಗೆ ಅನುಮತಿಸುವ ಅವಕಾಶವಿದೆ.
ಭಕ್ತರು ತಿಮ್ಮಪ್ಪನ ದರ್ಶನ ಪಡೆದುಕೊಳ್ಳಲು ಅನುಸರಿಸಬೇಕಾದ ವಿಧಿ ವಿಧಾನಗಳ ಬಗ್ಗೆ ತಿರುಪತಿ ತಿರುಮಲ ದೇವಸ್ಥಾನ (ಟಿಟಿಡಿ) ಅಧಿಕಾರಿಗಳು ಕಸರತ್ತು ಪೂರ್ಣಗೊಳಿಸಿದ್ದಾರೆ. ಸೀಮಿತ ಸಂಖ್ಯೆಯಲ್ಲಿ ಭಕ್ತರಿಗೆ ದರ್ಶನಕ್ಕೆ ಅನುಮತಿ ನೀಡಲು ಏರ್ಪಾಟು ನಡೆಸುತ್ತಿದ್ದಾರೆ ಎಂದು ಮೂಲಗಳು ಹೇಳಿವೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


