ದೇಶ

ಪತ್ರಕರ್ತ ಅರ್ನಬ್ ಗೋಸ್ವಾಮಿ ಬಂಧನ ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತದೆ: ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್

ಪತ್ರಕರ್ತ, ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ನಿವಾಸದ ಮೇಲೆ ದಾಳಿ ನಡೆಸಿ ಅವರನ್ನು ಬಂಧಿಸಿರುವ ಕ್ರಮವನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ತೀವ್ರವಾಗಿ ಖಂಡಿಸಿದ್ದಾರೆ.

ಪತ್ರಕರ್ತ ಅರ್ನಬ್ ಗೋಸ್ವಾಮಿ ಬಂಧನ ತುರ್ತು ಪರಿಸ್ಥಿತಿಯನ್ನು ನೆನಪಿಸುತ್ತದೆ: ಕೇಂದ್ರ ಸಚಿವ ಪ್ರಕಾಶ್ ಜಾವಡೇಕರ್
ಪತ್ರಕರ್ತ ಅರ್ನಬ್ ಗೋಸ್ವಾಮಿ
Published On :

ನವದೆಹಲಿ: ಪತ್ರಕರ್ತ, ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಗೋಸ್ವಾಮಿ ನಿವಾಸದ ಮೇಲೆ ದಾಳಿ ನಡೆಸಿ ಅವರನ್ನು ಬಂಧಿಸಿರುವ ಕ್ರಮವನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ತೀವ್ರವಾಗಿ ಖಂಡಿಸಿದ್ದಾರೆ.

ಮಹಾರಾಷ್ಟ್ರದಲ್ಲಿ ಪತ್ರಿಕಾ ಸ್ವಾತಂತ್ರ್ಯದ ಮೇಲೆ ನಡೆದಿರುವ ಹಲ್ಲೆಯನ್ನು ನಾವು ತೀವ್ರವಾಗಿ ಖಂಡಿಸುತ್ತೇವೆ. ಮಾಧ್ಯಮವನ್ನು ಪರಿಗಣಿಸುವ, ಪತ್ರಿಕಾ ಸ್ವಾತಂತ್ರ್ಯಕ್ಕೆ ನೀಡುವ ಗೌರವ ಇದಲ್ಲ. ಇಂದಿನ ಘಟನೆ ತುರ್ತು ಪರಿಸ್ಥಿತಿ ಸಂದರ್ಭವನ್ನು ನೆನಪು ಮಾಡಿಸುತ್ತಿದೆ, ಆ ಸಮಯದಲ್ಲಿ ಮಾಧ್ಯಮ, ಪತ್ರಿಕೆಗಳನ್ನು ಈ ರೀತಿ ಕಾಣಲಾಗುತ್ತಿತ್ತು ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.