ನಾಪತ್ತೆಯಾದ ಸಿಎಎ ಪ್ರತಿಭಟನಾಕಾರರ ಸುಳಿವು ನೀಡಿದವರಿಗೆ ನಗದು ಬಹುಮಾನ ಘೋಶಿಸಿದ ಯೋಗಿ ಆದಿತ್ಯನಾಥ್
ಉತ್ತರ ಪ್ರದೇಶದಲ್ಲಿ ನಾಪತ್ತೆಯಾಗಿರುವ ಸಿಎಎ ವಿರೋಧಿ ಪ್ರತಿಭಟನಾಕಾರರ ಸುಳಿವು ನೀಡಿದವರಿಗೆ ಸಿಎಂ ಯೋಗಿ ಆದಿತ್ಯನಾಥ್ ನಗದು ಬಹುಮಾನ ಘೋಷಿಸಿದ್ದಾರೆ.

ಲಖನೌ: ಉತ್ತರ ಪ್ರದೇಶದಲ್ಲಿ ನಾಪತ್ತೆಯಾಗಿರುವ ಸಿಎಎ ವಿರೋಧಿ ಪ್ರತಿಭಟನಾಕಾರರ ಸುಳಿವು ನೀಡಿದವರಿಗೆ ಸಿಎಂ ಯೋಗಿ ಆದಿತ್ಯನಾಥ್ ನಗದು ಬಹುಮಾನ ಘೋಷಿಸಿದ್ದಾರೆ.
ಸಿಎಎ ಪ್ರತಿಭಟನಾ ನಿರತರ ಪೈಕಿ 14 ಜನರು ನಾಪತ್ತೆಯಾಗಿದ್ದು ಈ ಹಿಂದೆ ಸರ್ಕಾರ ಅವರನ್ನು ನಾಪತ್ತೆಯಾದವರೆಂದು ಘೋಷಿಸಲಾಗಿತ್ತು. ಈ ಪೈಕಿ 8 ಜನರನ್ನು ಗ್ಯಾಂಗ್ಸ್ಟರ್ ಕಾಯ್ದೆಯಡಿ ಗುರುತಿಸಲಾಗಿದೆ.
ಈ ಪಟ್ಟಿಯಲ್ಲಿ ಗುರುತಿಸಿರುವವರ ವಿರುದ್ಧ ಕೋಮು ದ್ವೇಷ ಹರಡುವುದು, ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ಹಾನಿಗೊಳಪಡಿಸಿರುವ ಆರೋಪ ಹೊರಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


