4.39 ಕೋಟಿ ಪಡಿತರ ಚೀಟಿ ರದ್ದುಪಡಿಸಿದ ಕೇಂದ್ರ ಸರ್ಕಾರ
ಕೇಂದ್ರ ಸರ್ಕಾರ 2013 ರಿಂದ ಎನ್ಎಫ್ಎಸ್ಎ ಅಡಿಯಲ್ಲಿ ಈ ವರೆಗೂ 4.39 ಕೋಟಿ ಪಡಿತರ ಚೀಟಿಗಳನ್ನು ರದ್ದುಗೊಳಿಸಿದೆ.

ನವದೆಹಲಿ: ಕೇಂದ್ರ ಸರ್ಕಾರ 2013 ರಿಂದ ಎನ್ಎಫ್ಎಸ್ಎ ಅಡಿಯಲ್ಲಿ ಈ ವರೆಗೂ 4.39 ಕೋಟಿ ಪಡಿತರ ಚೀಟಿಗಳನ್ನು ರದ್ದುಗೊಳಿಸಿದೆ.
ನಕಲಿ ಪಡಿತರ ಚೀಟಿಗಳನ್ನು ರದ್ದುಗೊಳಿಸಲಾಗಿದ್ದು, ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ಈ 4.4 ಕೋಟಿ ಪಡಿತರ ಕಾರ್ಡ್ಗಳು ಇನ್ನು ಮುಂದೆ ರದ್ದಾಗಲಿವೆ.
ಕಳೆದ ಏಳು ವರ್ಷಗಳಿಂದ ಪಡಿತರ ವ್ಯವಸ್ಥೆಯ ಅವ್ಯವಹಾರ ನಿಗ್ರಹಿಸಲು ಈ ಕ್ರಮ ಕೈಗೊಳ್ಳಲಾಗಿದ್ದು ಮೃತಹೊಂದಿದ ವ್ಯಕ್ತಿಗಳ ಕಾರ್ಡ್ಗಳನ್ನು ಸಹ ತೆಗೆದು ಹಾಕಲಾಗಿದೆ. ಆಧಾರ್ ಕಾರ್ಡ್ ನೊಂದಿಗೆ ಜೋಡಿಸದ ಪಡಿತರ ಚೀಟಿಗಳು ಸಹ ಕಾರ್ಯನಿರ್ವಹಿಸುವುದಿಲ್ಲ 'ಎಂದು ಕೇಂದ್ರ ಆಹಾರ ಸಚಿವಾಲಯದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


