2021-22 ರ ಬಜೆಟ್ ಗೆ ಸಿದ್ಧತೆ ಆರಂಭಿಸಿದ ಕೇಂದ್ರ ಹಣಕಾಸು ಸಚಿವಾಲಯ
ತೀವ್ರ ಆರ್ಥಿಕ ಸಂಕಷ್ಟದ ನಡುವೆಯೂ ಬರುವ ವರ್ಷದ ಬಜೆಟ್ ಸಿದ್ಧತೆಗೆ ಕೇಂದ್ರ ಹಣಕಾಸು ಸಚಿವಾಲಯ ಪ್ರಕ್ರಿಯೆ ಆರಂಭಿಸಿದೆ.

ನವದೆಹಲಿ: ತೀವ್ರ ಆರ್ಥಿಕ ಸಂಕಷ್ಟದ ನಡುವೆಯೂ ಬರುವ ವರ್ಷದ ಬಜೆಟ್ ಸಿದ್ಧತೆಗೆ ಕೇಂದ್ರ ಹಣಕಾಸು ಸಚಿವಾಲಯ ಪ್ರಕ್ರಿಯೆ ಆರಂಭಿಸಿದೆ.
ವಿವಿಧ ವರ್ಗಗಳು, ವಲಯಗಳು, ಜನ ಸಾಮಾನ್ಯರಿಂದ ಸಲಹೆಗಳನ್ನು ಆಹ್ವಾನಿಸಿದ್ದು, ಉತ್ತಮ ಅಂಶಗಳನ್ನು ಅಳವಡಿಸಿಕೊಳ್ಳುವುದಾಗಿ ತಿಳಿಸಿದೆ.
ಬಜೆಟ್ ನಲ್ಲಿ ಸೇರಿಸಬೇಕಾದ ಅಂಶಗಳು, ಕಾರ್ಯಕ್ರಮಗಳ ಕುರಿತ ಪ್ರಸ್ತಾವನೆಗಳನ್ನು my gov.in ಪೋರ್ಟಲ್ ನಲ್ಲಿ ಸಲ್ಲಿಸುವಂತೆ ಸೂಚಿಸಲಾಗಿದೆ. ವಿಶೇಷವಾಗಿ ಭಾನುವಾರ ಇದೇ ಉದ್ದೇಶಕ್ಕಾಗಿ ಆನ್ ಲೈನ್ ಮೂಲಕ ನೇರ ಪ್ರಸಾರ ಆಯೋಜಿಸಲಾಗಿತ್ತು
ಈ ತಿಂಗಳ 30 ರ ಒಳಗಾಗಿ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ಸೂಚಿಸಿದ್ದು, ಈ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ ಮನವಿ ಮಾಡಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


