ದೇಶ

ಪಶ್ಚಿಮ ಬಂಗಾಳ: ಪಕ್ಷದ ಕಾರ್ಯಕರ್ತರ ಸಾವು ಪ್ರತಿಭಟಿಸಿ 12 ಗಂಟೆ ಬಂದ್ ಗೆ ಬಿಜೆಪಿ ಕರೆ

ಪಕ್ಷದ ಕಾರ್ಯಕರ್ತರ ಮೇಲಿನ ಹಲ್ಲೆ, ಸಾವನ್ನು ಪ್ರತಿಭಟಿಸಿ ರಾಜ್ಯ ಬಿಜೆಪಿಯಿಂದ 12 ಗಂಟೆಗಳ ಕಾಲ ಬಂದ್ ಗೆ ಕರೆ ನೀಡಲಾಗಿದೆ. ಕೋಚ್ ಬೆಹಾರ್ ನಲ್ಲಿ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆದು ಸಾವನ್ನಪ್ಪಿದ ನಂತರ ಈ ಬಂದ್ ನಡೆಸಲಾಗುತ್ತಿದೆ.

ಪಶ್ಚಿಮ ಬಂಗಾಳ: ಪಕ್ಷದ ಕಾರ್ಯಕರ್ತರ ಸಾವು ಪ್ರತಿಭಟಿಸಿ 12 ಗಂಟೆ ಬಂದ್ ಗೆ ಬಿಜೆಪಿ ಕರೆ
ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
Published On :

ಕೊಲ್ಕತ್ತಾ: ಪಕ್ಷದ ಕಾರ್ಯಕರ್ತರ ಮೇಲಿನ ಹಲ್ಲೆ, ಸಾವನ್ನು ಪ್ರತಿಭಟಿಸಿ ರಾಜ್ಯ ಬಿಜೆಪಿಯಿಂದ 12 ಗಂಟೆಗಳ ಕಾಲ ಬಂದ್ ಗೆ ಕರೆ ನೀಡಲಾಗಿದೆ. ಕೋಚ್ ಬೆಹಾರ್ ನಲ್ಲಿ ಪಕ್ಷದ ಕಾರ್ಯಕರ್ತರ ಮೇಲೆ ಹಲ್ಲೆ ನಡೆದು ಸಾವನ್ನಪ್ಪಿದ ನಂತರ ಈ ಬಂದ್ ನಡೆಸಲಾಗುತ್ತಿದೆ. 

ಬೆಳಂಬೆಳಿಗ್ಗೆ ರಸ್ತೆಗಿಳಿದ ಬಿಜೆಪಿ ಕಾರ್ಯಕರ್ತರು, ಟೈರುಗಳಿಗೆ ಬೆಂಕಿ ಹಚ್ಚಿ ಟಿಎಂಸಿ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಪಕ್ಷದ ಕಾರ್ಯಕರ್ತರನ್ನು ನಿರಂತರವಾಗಿ ಟಿಎಂಸಿ ಪಕ್ಷದವರು ಹತ್ಯೆ ಮಾಡುತ್ತಿದ್ದರೂ ಪೊಲೀಸರು ಏನನ್ನು ಮಾಡುತ್ತಿಲ್ಲ. ಇಂತಹ ಹತ್ಯೆಗಳನ್ನು ಪ್ರತಿಭಟಿಸಿ ಇಂದು ಬಂದ್ ನಡೆಸಲಾಗುತ್ತಿದೆ ಎಂದು ಬಿಜೆಪಿ ಕಾರ್ಯಕರ್ತರೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.