ನ.23 ರಂದು ಪ್ರಧಾನಿ ಮೋದಿಯಿಂದ ಸಂಸದರ ಬಹುಮಹಡಿ ಫ್ಲ್ಯಾಟ್‌ಗಳ ಉದ್ಘಾಟನೆ
ನವದೆಹಲಿಯಲ್ಲಿ ಸಂಸದರಿಗೆ ನಿರ್ಮಾಣಗೊಂಡಿರುವ ಬಹು ಮಹಡಿಯ ಫ್ಲ್ಯಾಟ್‌ಗಳನ್ನು ಪ್ರಧಾನಿ ನರೇಂದ್ರ ಮೋದಿ ನ.23ರಂದು ಬೆಳಗ್ಗೆ 11ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ.

ನವದೆಹಲಿ: ನವದೆಹಲಿಯಲ್ಲಿ ಸಂಸದರಿಗೆ ನಿರ್ಮಾಣಗೊಂಡಿರುವ ಬಹು ಮಹಡಿಯ ಫ್ಲ್ಯಾಟ್‌ಗಳನ್ನು ಪ್ರಧಾನಿ ನರೇಂದ್ರ ಮೋದಿ ನ.23ರಂದು ಬೆಳಗ್ಗೆ 11ಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ.
ಈ ಸಂದರ್ಭದಲ್ಲಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಕೂಡ ಉಪಸ್ಥಿತರಿರಲಿದ್ದಾರೆ ಎಂದು ಪ್ರಧಾನಮಂತ್ರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಈ ಫ್ಲ್ಯಾಟ್‌ಗಳು ನವದೆಹಲಿಯ ಡಾ ಬಿ ಡಿ ಮಾರ್ಗದಲ್ಲಿವೆ. 80 ವರ್ಷಗಳಿಗಿಂತ ಹಳೆಯದಾದ ಎಂಟು ಹಳೆಯ ಬಂಗಲೆಗಳನ್ನು 76 ಫ್ಲ್ಯಾಟ್‌ಗಳನ್ನು ನಿರ್ಮಿಸಲು ಪುನರಾಭಿವೃದ್ಧಿ ಮಾಡಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


