ನ 24ರಂದು ತಿರುಮಲಕ್ಕೆ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಭೇಟಿ
ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್, ಆಂಧ್ರಪ್ರದೇಶ ರಾಜ್ಯಪಾಲ ಬಿಸ್ವಭೂಷಣ್ ಹರಿಚಂದನ್ ಮತ್ತು ಮುಖ್ಯಮಂತ್ರಿ ಜಗನ್‍ಮೋಹನ್ ರೆಡ್ಡಿ ಈ ತಿಂಗಳ 24 ರಂದು ತಿರುಮಲಕ್ಕೆ ಆಗಮಿಸಲಿದ್ದಾರೆ.

ಚಿತ್ತೂರು: ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್, ಆಂಧ್ರಪ್ರದೇಶ ರಾಜ್ಯಪಾಲ ಬಿಸ್ವಭೂಷಣ್ ಹರಿಚಂದನ್ ಮತ್ತು ಮುಖ್ಯಮಂತ್ರಿ ಜಗನ್‍ಮೋಹನ್ ರೆಡ್ಡಿ ಈ ತಿಂಗಳ 24 ರಂದು ತಿರುಮಲಕ್ಕೆ ಆಗಮಿಸಲಿದ್ದಾರೆ.
ರಾಷ್ಟ್ರಪತಿಯವರ ಭೇಟಿಯ ಹಿನ್ನೆಲೆಯಲ್ಲಿ ವಿಮಾನ ನಿಲ್ದಾಣದಿಂದ ತಿರುಮಲ ದೇವಸ್ಥಾನದ ವರೆಗೆ ಭದ್ರತೆಯನ್ನು ಬಿಗಿಗೊಳಿಸಲಾಗುತ್ತಿದೆ.
ರಾಷ್ಟ್ರಪತಿಯವರು ತಿರುಚನೂರು ಪದ್ಮಾವತಿ ಅಮ್ಮಾವರಿ ದೇವಸ್ಥಾನ, ತಿರುಮಲ ಪದ್ಮಾವತಿ ಅತಿಥಿಗೃಹ ಮತ್ತು ತಿರುಮಲ ಮುಖ್ಯ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


