ದೇಶ

ಮುಂಬೈ ಸಾರ್ವಜನಿಕ ಶೌಚಾಲಯ ಕುಸಿತ: ಸಂತ್ರಸ್ತ ಮಹಿಳೆ ಸಾವು

ವಾಣಿಜ್ಯ ನಗರಿ ಮುಂಬೈನ ಕುರ್ಲಾ ಎಂಬ ಪ್ರದೇಶದಲ್ಲಿ ಸಾರ್ವಜನಿಕ ಶೌಚಾಲಯದ ಗೋಡೆಯೊಂದು ಕುಸಿದುಬಿದ್ದಿದ್ದು, ಘಟನೆಯಲ್ಲಿ ರಕ್ಷಣೆಗೊಂಡಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.

ಮುಂಬೈ ಸಾರ್ವಜನಿಕ ಶೌಚಾಲಯ ಕುಸಿತ: ಸಂತ್ರಸ್ತ ಮಹಿಳೆ ಸಾವು
ಘಟನಾ ಸ್ಥಳದಲ್ಲಿ ಮಹಿಳೆಯನ್ನು ರಕ್ಷಣೆ ಮಾಡುತ್ತಿರುವುದು
Published On :

ಮುಂಬೈ: ವಾಣಿಜ್ಯ ನಗರಿ ಮುಂಬೈನ ಕುರ್ಲಾ ಎಂಬ ಪ್ರದೇಶದಲ್ಲಿ ಸಾರ್ವಜನಿಕ ಶೌಚಾಲಯವೊಂದು ಕುಸಿದುಬಿದ್ದಿದ್ದು, ಘಟನೆಯಲ್ಲಿ ರಕ್ಷಣೆಗೊಂಡಿದ್ದ ಮಹಿಳೆ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ. 

ಶೌಚಾಲಯ ಕುಸಿದು ಬೀಳುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ದೌಡಾಯಿಸಿದ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ನಡೆಸಲು ಆರಂಭಿಸಿದ್ದರು, ಈ ವೇಳೆ ಅವಶೇಷಗಳಡಿ ಸಿಲುಕಿಕೊಂಡಿದ್ದ ಮಹಿಳೆಯನ್ನು ರಕ್ಷಣೆ ಮಾಡಿ, ಆಸ್ಪತ್ರೆಗೆ ದಾಖಲು ಮಾಡಿದ್ದರು. 

ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇದೀಗ ಮಹಿಳೆ ಸಾವನ್ನಪ್ಪಿದ್ದಾರೆಂದು ವರದಿಗಳು ತಿಳಿಸಿವೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನಾ ಸ್ಥಳದಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.