ಕಾಶ್ಮೀರದಲ್ಲಿ ಮೆಹಬೂಬಾ ಮುಫ್ತಿಗೆ ಹಿನ್ನಡೆ: ಮೂವರು ಪಿಡಿಪಿ ನಾಯಕರ ರಾಜೀನಾಮೆ
ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜಕೀಯ ಉದ್ವಿಗ್ನತೆಯ ನಡುವೆ ಮೆಹಬೂಬಾ ಮುಫ್ತಿಯವರ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷಕ್ಕೆ(ಪಿಡಿಪಿ) ದೊಡ್ಡ ಹಿನ್ನೆಡೆಯಾಗಿದೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜಕೀಯ ಉದ್ವಿಗ್ನತೆಯ ನಡುವೆ ಮೆಹಬೂಬಾ ಮುಫ್ತಿಯವರ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷಕ್ಕೆ(ಪಿಡಿಪಿ) ದೊಡ್ಡ ಹಿನ್ನೆಡೆಯಾಗಿದೆ.
ಪಿಡಿಪಿಯ ಮೂರು ನಾಯಕರು ಪಕ್ಷದಿಂದ ಹೊರನಡೆದಿದ್ದಾರೆ. ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ನಾಯಕರಾದ ಧಮನ್ ಭಾಸಿನ್, ಫಲ್ಲೈಲ್ ಸಿಂಗ್ ಮತ್ತು ಪ್ರೀತಮ್ ಕೊತ್ವಾಲ್ ಅವರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
ಕೋಮುವಾದಿ ಅಂಶಗಳು ಪಕ್ಷವನ್ನು ಆವರಿಸಿಕೊಂಡಿದೆ. ಅಂತಹ ಪರಿಸ್ಥಿತಿಯಲ್ಲಿ, ಪಕ್ಷವನ್ನು ತೊರೆಯುವುದನ್ನು ಬಿಟ್ಟು ನಮಗೆ ಬೇರೆ ಆಯ್ಕೆಗಳಿಲ್ಲ ಎಂದು ಮೂವರೂ ತಮ್ಮ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


