ದೇಶ

ಬಲವಂತದ ಧಾರ್ಮಿಕ ಮತಾಂತರ ನಿಷೇಧ ಸುಗ್ರೀವಾಜ್ಞೆಗೆ ಉತ್ತರ ಪ್ರದೇಶ ರಾಜ್ಯಪಾಲರ ಅಂಕಿತ

ಉತ್ತರ ಪ್ರದೇಶದ ರಾಜ್ಯಪಾಲೆ ಆನಂದಿಬೆನ್ ಪಟೇಲ್ ಬಲವಂತದ ಅಥವಾ ಅಪ್ರಾಮಾಣಿಕ ಧಾರ್ನಿಕ ಮತಾಂತರಕ್ಕೆ ನಿಷೇಧ ಹೇರುವ "ಯುಪಿ ಕಾನೂನುಬಾಹಿರ ಧಾರ್ನಿಕ ಮತಾಂತರದ ನಿಷೇಧ ಕಾಯ್ದೆ 2020"ಸುಗ್ರೀವಾಜ್ಞೆಗೆ ಅಂಕಿತ ಹಾಕಿದ್ದಾರೆ.

ಬಲವಂತದ ಧಾರ್ಮಿಕ ಮತಾಂತರ ನಿಷೇಧ ಸುಗ್ರೀವಾಜ್ಞೆಗೆ ಉತ್ತರ ಪ್ರದೇಶ ರಾಜ್ಯಪಾಲರ ಅಂಕಿತ
ಆನಂದಿಬೆನ್ ಪಟೇಲ್
Published On :

ಲಖನೌ: ಉತ್ತರ ಪ್ರದೇಶದ ರಾಜ್ಯಪಾಲೆ  ಆನಂದಿಬೆನ್ ಪಟೇಲ್ ಬಲವಂತದ ಅಥವಾ ಅಪ್ರಾಮಾಣಿಕ ಧಾರ್ನಿಕ ಮತಾಂತರಕ್ಕೆ ನಿಷೇಧ ಹೇರುವ "ಯುಪಿ ಕಾನೂನುಬಾಹಿರ ಧಾರ್ನಿಕ ಮತಾಂತರದ ನಿಷೇಧ 2020"ಸುಗ್ರೀವಾಜ್ಞೆಗೆ ಅಂಕಿತ ಹಾಕಿದ್ದಾರೆ.

ಈ ಮೂಲಕ ಉತ್ತರ ಪ್ರದೇಶದಲ್ಲಿ ಇನ್ನು ಮುಂದೆ "ಲವ್ ಜಿಹಾದ್" ಸೇರಿದಂತೆ ಬಲವಂತದ ಮತಾಂತರವು ಕಾನೂನುಬಾಹಿರ, ಶಿಕ್ಷಾರ್ಹ ಅಪರಾಧ ಎನಿಸಲಿದೆ.

ವಿವಾಹಕ್ಕಾಗಿ ಬಲವಂತದ ಧಾರ್ಮಿಕ ಮತಾಂತರವನ್ನು ತಡೆಯುವ ನಿಟ್ಟಿನಲ್ಲಿ ಕಠಿಣ ಕಾನೂನು ರೂಪಿಸುಲು ಉತ್ತರ ಪ್ರದೇಶ ಸರ್ಕಾರ ಸುಗ್ರೀವಾಜ್ಞೆ ಜಾರಿಗೊಳಿಸಲು ಮಂಗಳವಾರ ಒಪ್ಪಿಗೆ ಸೂಚಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.