ಕಾಶ್ಮೀರ: ಯುವ ಘಟಕ ವಿಸರ್ಜಿಸಿದ ನ್ಯಾಷನಲ್ ಕಾನ್ಫರೆನ್ಸ್
ನ್ಯಾಷನಲ್ ಕಾನ್ಫರೆನ್ಸ್(ಎನ್ ಸಿ) ಕಾಶ್ಮೀರ ಪ್ರಾಂತ್ಯದ ಪಕ್ಷದ ಯುವ ಘಟಕವನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜನೆ ಮಾಡಿದ್ದು, ಹೊಸ ತಂಡ ರಚನೆಯ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದೆ.

ಶ್ರೀನಗರ: ನ್ಯಾಷನಲ್ ಕಾನ್ಫರೆನ್ಸ್(ಎನ್ ಸಿ) ಕಾಶ್ಮೀರ ಪ್ರಾಂತ್ಯದ ಪಕ್ಷದ ಯುವ ಘಟಕವನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜನೆ ಮಾಡಿದ್ದು, ಹೊಸ ತಂಡ ರಚನೆಯ ಪ್ರಕ್ರಿಯೆ ನಡೆಯುತ್ತಿದೆ ಎಂದು ಹೇಳಿದೆ.
"ಕಾಶ್ಮೀರದಲ್ಲಿ ಅಸ್ತಿತ್ವದಲ್ಲಿರುವ ನ್ಯಾಷನಲ್ ಕಾನ್ಫರೆನ್ಸ್ ನ ಯುವ ಘಟಕಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜಿಸಲಾಗಿದೆ" ಎಂದು ಎನ್‌ಸಿ ವಕ್ತಾರರು ತಿಳಿಸಿದ್ದಾರೆ. ಆದರೆ ಪಕ್ಷದ ಈ ನಿರ್ಧಾರಕ್ಕೆ ಅವರು ಯಾವುದೇ ಕಾರಣವನ್ನು ನೀಡಲಿಲ್ಲ.
ಆದಾಗ್ಯೂ, ಎನ್‌ಸಿ ಪಕ್ಷದ ಯುವ ಘಟಕಕ್ಕೆ ಹೊಸಬರನ್ನು ನೇಮಕ ಮಾಡುವ ಪ್ರಕ್ರಿಯೆ ನಡೆಯುತ್ತಿದೆ ಎಂದು ವಕ್ತಾರರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


