ಬಿಹಾರದಲ್ಲಿ 12 ಚುನಾವಣಾ ರ್ಯಾಲಿ ನಡೆಸಲಿರುವ ಪ್ರಧಾನಿ ಮೋದಿ
ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದಲ್ಲಿ 12 ಚುನಾವಣಾ ರ್ಯಾಲಿಗಳನ್ನು ನಡೆಸಲಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ ಬಿಹಾರ ಚುನಾವಣಾ ಉಸ್ತುವಾರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.

ಪಾಟ್ನಾ: ಪ್ರಧಾನಿ ನರೇಂದ್ರ ಮೋದಿ ಅವರು ಬಿಹಾರದಲ್ಲಿ 12 ಚುನಾವಣಾ ರ್ಯಾಲಿಗಳನ್ನು ನಡೆಸಲಿದ್ದಾರೆ ಎಂದು ಭಾರತೀಯ ಜನತಾ ಪಕ್ಷದ ಬಿಹಾರ ಚುನಾವಣಾ ಉಸ್ತುವಾರಿ ದೇವೇಂದ್ರ ಫಡ್ನವೀಸ್ ಹೇಳಿದ್ದಾರೆ.
ಅಕ್ಟೋಬರ್ 23 ರಂದು ಸಸಾರಂ, ಗಯಾ ಮತ್ತು ಭಗಲ್ಪುರದಲ್ಲಿ ರ್ಯಾಲಿ ನಡೆಸಲು ಪ್ರಧಾನಿ. ನಿರ್ಧರಿಸಿದ್ದಾರೆ.
ಅಕ್ಟೋಬರ್ 28 ರಂದು ಮೋದಿ ದರ್ಭಂಗಾ, ಮುಜಾಫರ್ಪುರ ಮತ್ತು ಪಾಟ್ನಾದಲ್ಲಿ ರ್ಯಾಲಿಗಳನ್ನು ನಡೆಸಲಿದ್ದಾರೆ
ನವೆಂಬರ್ 3 ರಂದು, ಪ್ರಧಾನ ಮಂತ್ರಿ ಪಶ್ಚಿಮ ಚಂಪಾರನ್, ಸಹರ್ಸಾ ಮತ್ತು ಅರೇರಿಯಾದಲ್ಲಿ ರ್ಯಾಲಿಗಳನ್ನು ನಡೆಸಲಿದ್ದಾರೆ ಎಂದು ಫಡ್ನವೀಸ್ ಮಾಹಿತಿ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


