ಬಡತನ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು
ಬಡತನ ರೇಖೆಗಿಂತ ಕೆಳಗಿರುವವರನ್ನು ಮೇಲೆತ್ತಲು ಸಮಾಜದಲ್ಲಿ ಸಮಾನತೆ ಸಾಧಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಕರೆ ನೀಡಿದ್ದಾರೆ.

ನವದೆಹಲಿ: ಬಡತನ ರೇಖೆಗಿಂತ ಕೆಳಗಿರುವವರನ್ನು ಮೇಲೆತ್ತಲು ಸಮಾಜದಲ್ಲಿ ಸಮಾನತೆ ಸಾಧಿಸಲು ಎಲ್ಲರೂ ಕೈಜೋಡಿಸಬೇಕು ಎಂದು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಕರೆ ನೀಡಿದ್ದಾರೆ.
ಅಂತಾರಾಷ್ಟ್ರೀಯ ಬಡತನ ನಿರ್ಮೂಲನಾ ದಿನದ ಅಂಗವಾಗಿ ಟ್ವೀಟ್ ಮಾಡಿರುವ ಅವರು, ಆರ್ಥಿಕ, ಸಾಮಾಜಿಕವಾಗಿ ಸಮಾನತೆ ಸಾಧಿಸುವುದು ನಮ್ಮೆಲ್ಲರ ಗುರಿಯಾಗಬೇಕು. ಇದಕ್ಕೆ ಎಲ್ಲರೂ ಒಗ್ಗೂಡಬೇಕು ಎಂದು ಹೇಳಿದ್ದಾರೆ.
ಬಡತನ ಸಮಸ್ಯೆ ನೀಗಿಸಲು ವಿಶ್ವದಾದ್ಯಂತ ಹಲವಾರು ಕಾರ್ಯಕ್ರಮಗಳು ಹಾಗೂ ನೀತಿ-ನಿರೂಪಣೆಗಳನ್ನು ರೂಪಿಸಿ, ಅನುಷ್ಠಾನಗೊಳಿಸಲಾಗುತ್ತಿದೆ. ಅದರಲ್ಲೂ ಪ್ರಮುಖವಾಗಿ ಅಭಿವೃದ್ಧಿಶೀಲ ರಾಷ್ಟ್ರಗಳು ಬಡತನ ನಿರ್ಮೂಲನೆಗೆ ಹೆಚ್ಚಿನ ಒತ್ತು ನೀಡುತ್ತಿದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


