ದೇಶ

ಹೆಣ್ಣು ಮಕ್ಕಳ ಮೇಲೆ ಹೆಚ್ಚುತ್ತಿರುವ ಅಪರಾಧ ಪ್ರಕರಣ; ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ಕಿಡಿ

ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ತೀವ್ರ ಕಿಡಿಕಾರಿದ್ದಾರೆ.

ಹೆಣ್ಣು ಮಕ್ಕಳ ಮೇಲೆ ಹೆಚ್ಚುತ್ತಿರುವ ಅಪರಾಧ ಪ್ರಕರಣ; ಬಿಜೆಪಿ ವಿರುದ್ಧ ರಾಹುಲ್ ಗಾಂಧಿ ಕಿಡಿ
ರಾಹುಲ್ ಗಾಂಧಿ
Published On :

ನವದೆಹಲಿ: ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ತೀವ್ರ ಕಿಡಿಕಾರಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ರಾಹುಲ್ ಗಾಂಧಿಯವರು, ಬಿಜೆಪಿಯವರು ಪ್ರಾರಂಭಿಸಿದ್ದು, ಬೇಟಿ ಬಚಾವೊ(ಹೆಣ್ಣು ಮಕ್ಕಳನ್ನು ರಕ್ಷಿಸಿ) ಎಂದು. ಈಗ ನಡೆಯುತ್ತಿರುವುದು; ‘ಅಪರಾಧಿ ಬಚಾವೊ (ಅಪರಾಧಿ ರಕ್ಷಿಸಿ)‘ ಎಂದು ಹೇಳಿದ್ದಾರೆ. 

ಮಹಿಳೆಯೊಬ್ಬರ ಮೇಲೆ ದೌರ್ಜನ್ಯ ನಡೆಸಿದ ಆರೋಪಿಯನ್ನು ಬಿಜೆಪಿ ಶಾಸಕ, ಅವರ ಪುತ್ರ ಮತ್ತು ಬೆಂಬಲಿಗರು ಪೊಲೀಸ್ ವಶದಿಂದ ಬಲವಂತವಾಗಿ ಬಿಡಿಸಿದ ಪ್ರಕರಣದ ವರದಿಗಳನ್ನು ಉಲ್ಲೇಖಿಸಿ ರಾಹುಲ್ ಗಾಂಧಿಯವರು ಟ್ವೀಟ್ ಮಾಡಿ ವ್ಯಂಗ್ಯವಾಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.