ಮಮತಾ ಬ್ಯಾನರ್ಜಿಗೆ ದುರ್ಗಾ ಪೂಜೆ ಗಿಫ್ಟ್ ರವಾನಿಸಿದ ಬಾಂಗ್ಲಾ ಪ್ರಧಾನಿ
ನವರಾತ್ರಿಯ ಈ ಸಂದರ್ಭದಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಕ್ ಹಸೀನಾ ಅವರು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಉಡುಗೊರೆಗಳನ್ನು ರವಾನಿಸಿದ್ದಾರೆ.

ನವದೆಹಲಿ: ನವರಾತ್ರಿಯ ಈ ಸಂದರ್ಭದಲ್ಲಿ ಬಾಂಗ್ಲಾದೇಶದ ಪ್ರಧಾನಿ ಶೇಕ್ ಹಸೀನಾ ಅವರು, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಉಡುಗೊರೆಗಳನ್ನು ರವಾನಿಸಿದ್ದಾರೆ.
ನಾಲ್ಕು ಸೀರೆಗಳು ಮತ್ತು 10 ಕೆಜಿ ಸಿಹಿತಿಂಡಿಗಳನ್ನು ಅಭಿನಂದನಾ ಟಿಪ್ಪಣಿಯೊಂದಿಗೆ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಉಡುಗೊರೆಯಾಗಿ ಕಳುಹಿಸಿದ್ದಾರೆ.
ಸೋಮವಾರ ದುರ್ಗಾ ತೃತೀಯಾದಂದು ಬಂದ ಉಡುಗೊರೆಗಳನ್ನು ಕೋಲ್ಕತಾದ ಬಂಗಾಳ ಸಚಿವಾಲಯದ ನಬನ್ನಾದಲ್ಲಿ ಬಾಂಗ್ಲಾದೇಶದ ಉಪ ಹೈಕಮಿಷನರ್ ಟೌಫಿಕ್ ಹಸನ್ ಅವರು ಮಮತಾ ಬ್ಯಾನರ್ಜಿಯವರಿಗೆ ಹಸ್ತಾಂತರಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


