ದೇಶ

15ನೇ ಹಣಕಾಸು ಆಯೋಗದ ಚರ್ಚೆಗಳು ಮುಕ್ತಾಯ: ಅಂತಿಮಗೊಂಡ ವರದಿ

ಎನ್ ಕೆ ಸಿಂಗ್ ನೇತೃತ್ವದ ಹದಿನೈದನೇ ಹಣಕಾಸು ಆಯೋಗವು ಇಂದು 2021-2022 ರಿಂದ 2025- 2026ರ ವರದಿಯ ಕುರಿತ ತಮ್ಮ ಚರ್ಚೆಯನ್ನು ಮುಕ್ತಾಯಗೊಳಿಸಿ ವರದಿಯನ್ನು ಅಂತಿಮಗೊಳಿಸಿದೆ.

15ನೇ ಹಣಕಾಸು ಆಯೋಗದ ಚರ್ಚೆಗಳು ಮುಕ್ತಾಯ: ಅಂತಿಮಗೊಂಡ ವರದಿ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಎನ್ ಕೆ ಸಿಂಗ್ ನೇತೃತ್ವದ ಹದಿನೈದನೇ ಹಣಕಾಸು ಆಯೋಗವು ಇಂದು 2021-2022 ರಿಂದ 2025- 2026ರ ವರದಿಯ ಕುರಿತ ತಮ್ಮ ಚರ್ಚೆಯನ್ನು ಮುಕ್ತಾಯಗೊಳಿಸಿ ವರದಿಯನ್ನು ಅಂತಿಮಗೊಳಿಸಿದೆ.

ಹದಿನೈದನೇ ಹಣ ಕಾಸು ಆಯೋಗದ ಅಧ್ಯಕ್ಷರು,ಸದಸ್ಯರು ವರದಿಗೆ ಸಹಿ ಮಾಡಿದ್ದಾರೆ.ಆಯೋಗವು ತನ್ನ ವರದಿಯನ್ನು ನವೆಂಬರ್ 9ರಂದು ರಾಷ್ಟ್ರಪತಿಯವರಿಗೆ ಸಲ್ಲಿಸಲಾಗುವುದು ಎಂದು ಅಧ್ಯಕ್ಷರ ಕಚೇರಿ ಮಾಹಿತಿ ತಿಳಿಸಿದೆ. ಆಯೋಗವು ವರದಿಯ ಪ್ರತಿ ಯನ್ನು ಮುಂದಿನ ತಿಂಗಳ ಕೊನೆಯಲ್ಲಿ ಪ್ರಧಾನ ಮಂತ್ರಿಯವರಿಗೆ ಸಲ್ಲಿಸಲಿದೆ. 

ಈ ವರದಿಯನ್ನು ಕೇಂದ್ರ ಹಣಕಾಸು ಸಚಿವರು, ಸರ್ಕಾರ ಕೈಗೊಂಡ ವರದಿಯೊಂದಿಗೆ ಸಂಸತ್ತಿನಲ್ಲಿ ಮಂಡಿಸಲಿದ್ದಾರೆ.2021 -22 ರಿಂದ 2025-26 ರ5 ಹಣಕಾಸು ವರ್ಷಗಳಿಗೆ ಸಂಬಂಧಿಸಿದ ಶಿಫಾರಸ್ಸುಗಳನ್ನು ವರದಿಯು ಒಳಗೊಂಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.