ಕೊರೋನಾ ಸೋಂಕು ಅಂತ್ಯವಾದ ನಂತರ ರಾಜ್ಯದ ಪ್ರತಿಯೊಬ್ಬರಿಗೂ ರಾಮನ ದರ್ಶನಕ್ಕೆ ವ್ಯವಸ್ಥೆ: ಯೋಗಿ
ಕೊರೋನಾ ಸಾಂಕ್ರಾಮಿಕ ರೋಗ ಅಂತ್ಯಗೊಂಡ ನಂತರ ರಾಜ್ಯದ ಪ್ರತಿ ಹಳ್ಳಿಯ ಎಲ್ಲಾವ್ಯಕ್ತಿಗೂ ಭಗವಾನ್ ರಾಮನ "ದರ್ಶನ" ಕ್ಕೆ ವ್ಯವಸ್ಥೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.

ಚಿತ್ರಕೂಟ: ಕೊರೋನಾ ಸಾಂಕ್ರಾಮಿಕ ರೋಗ ಅಂತ್ಯಗೊಂಡ ನಂತರ ರಾಜ್ಯದ ಪ್ರತಿ ಹಳ್ಳಿಯ ಎಲ್ಲಾವ್ಯಕ್ತಿಗೂ ಭಗವಾನ್ ರಾಮನ "ದರ್ಶನ" ಕ್ಕೆ ವ್ಯವಸ್ಥೆ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ತಿಳಿಸಿದ್ದಾರೆ.
ಅಯೋಧ್ಯೆಯಲ್ಲಿ ರಾಮ ದೇವಾಲಯ ನಿರ್ಮಾಣ ಕಾರ್ಯ ನಡೆಯುತ್ತಿದೆ, ಕೊರೋನಾ ಸಮಸ್ಯೆ ಮುಗಿದ ಮೇಲೆ ರಾಜ್ಯದ ಪ್ರತಿಯೊಬ್ಬ ಪ್ರಜೆಗೂ ಭಗವಾನ್ ರಾಮನ ದರ್ಶನ ಮಾಡಲು ಅಗತ್ಯ ಸೌಲಭ್ಯ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.
ಮಹರ್ಷಿ ವಾಲ್ಮೀಕಿ ಜಯಂತಿ ಅಂಗವಾಗಿ ಚಿತ್ರಕೂಟದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಎಲ್ಲರಿಗೂ ರಾಮದರ್ಶನದ ವ್ಯವಸ್ಥೆ ಮಾಡುವ ಭರವಸೆ ನೀಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


