ಜನರನ್ನು ಭಯದ ವಾತವಾರಣದಲ್ಲಿಡಲು ಬಯಸುವ ಬಿಹಾರ ಸರ್ಕಾರ- ತೇಜಸ್ವಿ ಯಾದವ್
ಜನತೆಯನ್ನು ಭಯದ ವಾತವಾರಣದಲ್ಲಿ ಇಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರ ಬಯಸುತ್ತದೆ ಎಂದು ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ಆರೋಪಿಸಿದ್ದಾರೆ.

ಪಾಟ್ನಾ: ಜನತೆಯನ್ನು ಭಯದ ವಾತವಾರಣದಲ್ಲಿ ಇಡಲು ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಬಿಹಾರ ಸರ್ಕಾರ ಬಯಸುತ್ತದೆ ಎಂದು ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ಆರೋಪಿಸಿದ್ದಾರೆ.
ರಾಷ್ಟ್ರೀಯ ಅಪರಾಧ ವರದಿ ಪ್ರಕಾರ ಬಿಹಾರದಲ್ಲಿ ಅಪರಾಧಗಳ ಸಂಖ್ಯೆ ಶೇ. 40 ರಷ್ಟಿದೆ. ಪ್ರತಿ ನಾಲ್ಕು ಗಂಟೆಗಳಿಗೊಮ್ಮೆ
ಅತ್ಯಾಚಾರ ನಡೆಯುತ್ತಿವೆ. ಪ್ರತಿ ಐದು ಗಂಟೆಗೆ ಒಂದು ಕೊಲೆ, ನಾಲ್ಕು ಗಂಟೆಗೆ ಅತ್ಯಾಚಾರ ನಡೆಯುತ್ತಿರುವುದಾಗಿ
ಅವರು ಹೇಳಿದ್ದಾರೆ.
ಈ ಅಪರಾಧಗಳ ಬಗ್ಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಮಾತನಾಡಬೇಕಾಗಿದೆ ಎಂದು ತೇಜಸ್ವಿ ಯಾದವ್ ಒತ್ತಾಯಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


