ಸುಶಾಂತ್ ಸಿಂಗ್ ಸೋದರಿ ವಿರುದ್ಧ ದೂರು ಕೊಟ್ಟ ರಿಯಾ ಚಕ್ರವರ್ತಿ!
ಪ್ರಿಯಾಂಕಾ ಸಿಂಗ್ (ಸುಶಾಂತ್ ಸಿಂಗ್ ರಜಪೂತ್ ಅವರ ಸಹೋದರಿ), ಡಾ.ತರುಣ್ ಕುಮಾರ್ (ದೆಹಲಿಯ ಆರ್‌ಎಂಎಲ್ ಆಸ್ಪತ್ರೆ) ಮತ್ತಿತರರ ವಿರುದ್ಧ ಐಪಿಸಿ, ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್ ಮತ್ತು ಟೆಲಿಮೆಡಿಸಿನ್ ಪ್ರಾಕ್ಟೀಸ್ ಗೈಡ್ ಲೈನ್ಸ್ ಅಡಿಯಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಕೋರಿ ರಿಯಾ ಚಕ್ರವರ್ತಿ ಮುಂಬೈ ಪೊಲೀಸರಿಗೆ ದೂರು ಸಲ್ಲಿಸಿ

ಮುಂಬೈ: ಪ್ರಿಯಾಂಕಾ ಸಿಂಗ್ (ಸುಶಾಂತ್ ಸಿಂಗ್ ರಜಪೂತ್ ಅವರ ಸಹೋದರಿ), ಡಾ.ತರುಣ್ ಕುಮಾರ್ (ದೆಹಲಿಯ ಆರ್‌ಎಂಎಲ್ ಆಸ್ಪತ್ರೆ) ಮತ್ತಿತರರ ವಿರುದ್ಧ ಐಪಿಸಿ, ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್ ಮತ್ತು ಟೆಲಿಮೆಡಿಸಿನ್ ಪ್ರಾಕ್ಟೀಸ್ ಗೈಡ್ ಲೈನ್ಸ್ ಅಡಿಯಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಕೋರಿ ರಿಯಾ ಚಕ್ರವರ್ತಿ ಮುಂಬೈ ಪೊಲೀಸರಿಗೆ ದೂರು ಸಲ್ಲಿಸಿದ್ದಾರೆ.
ಪ್ರಿಯಾಂಕಾ ತನ್ನ ಸೋದರ ಸುಶಾಂತ್ ಗೆ ಡಾ.ತರುಣ್ ಕುಮಾರ್ ನೀಡಿದ್ದ ಪ್ರಿಸ್ಕ್ರಿಪ್ಷನ್ ಕಳುಹಿಸಿದ್ದಾರೆ ಮತ್ತು ಡಾ.ತರುಣ್ ಮಾದಕವಸ್ತು ಮತ್ತು ಸೈಕೋಟ್ರೋಪಿಕ್ ಸಬ್ಸ್ಟೆನ್ಸಸ್ ಆಕ್ಟ್, 1985 ರ ಅಡಿಯಲ್ಲಿನಿಷೇಧಿಸಲ್ಪಟ್ತ ಔಷಧಿಗಳನ್ನು ಸುಶಾಂತ್ ಅವರಿಗೆ ಯಾವ ಕಾನೂನು ಸಮಾಲೋಚನೆ ಇಲ್ಲದೆ ಸೂಚಿಸಿದ್ದಾರೆಂದು ರಿಯಾ ದೂರಿನಲ್ಲಿ ವಿವರಿಸಿದ್ದಾರೆ.
"ವೈದ್ಯರು (ಡಾ. ತರುಣ್ ಕುಮಾರ್) ಸೂಚಿಸಿದ ಔಷಧಿಗಳನ್ನು 2020 ರ ಟೆಲಿಮೆಡಿಸಿನ್ ಪ್ರಾಕ್ಟೀಸ್ ಗೈಡ್ಲೈನ್ಸ್ ಅಡಿಯಲ್ಲಿ ಯಾವ ಕಾರಣಕ್ಕೂ ಶಿಫಾರಸು ಮಾಡುವುದರಿಂದ ನಿಷೇಧಿಸಲಾಗಿದೆ.ದೆ" ಎಂದು ರಿಯಾ ಅವರ ದೂರಿನಲ್ಲಿ ತಿಳಿಸಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


