ದೇಶ

ಎನ್‌ಇಪಿ -2020: “21 ನೇ ಶತಮಾನದಲ್ಲಿ ಶಾಲಾ ಶಿಕ್ಷಣ” ಕುರಿತು ನಾಳೆ ಪ್ರಧಾನಿ ಮೋದಿ ಭಾಷಣ

ರಾಷ್ಟ್ರೀಯ ಶಿಕ್ಷಣ ನೀತಿ- 2020 (ಎನ್‌ಇಪಿ -2020) ಅಡಿಯಲ್ಲಿ “21 ನೇ ಶತಮಾನದಲ್ಲಿ ಶಾಲಾ ಶಿಕ್ಷಣ” ಕುರಿತ ಸಮಾವೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮಾತನಾಡಲಿದ್ದಾರೆ.

ಎನ್‌ಇಪಿ -2020: “21 ನೇ ಶತಮಾನದಲ್ಲಿ ಶಾಲಾ ಶಿಕ್ಷಣ” ಕುರಿತು ನಾಳೆ ಪ್ರಧಾನಿ ಮೋದಿ ಭಾಷಣ
ನರೇಂದ್ರ ಮೋದಿ
Published On :

ನವದೆಹಲಿ: ರಾಷ್ಟ್ರೀಯ ಶಿಕ್ಷಣ ನೀತಿ- 2020 (ಎನ್‌ಇಪಿ -2020) ಅಡಿಯಲ್ಲಿ “21 ನೇ ಶತಮಾನದಲ್ಲಿ ಶಾಲಾ ಶಿಕ್ಷಣ” ಕುರಿತ ಸಮಾವೇಶವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಮಾತನಾಡಲಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಾರೆ ಎಂದು ಪ್ರಧಾನಿ ಕಚೇರಿ ಗುರುವಾರ ತಿಳಿಸಿದೆ.

ಶಿಕ್ಷಣ ಸಚಿವಾಲಯವು ಸೆಪ್ಟೆಂಬರ್ 10 ಮತ್ತು 11 ರಂದು ಶಿಕ್ಷ ಣ ಪರ್ವ ಅಂಗವಾಗಿ ಈ ಎರಡು ದಿನಗಳ ಸಮಾವೇಶವನ್ನು ಆಯೋಜಿಸುತ್ತಿದೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.