ಕರ್ನಾಟಕ ಹೊರತುಪಡಿಸಿದಂತೆ 14 ರಾಜ್ಯಗಳಿಗೆ ತೆರಿಗೆ ಹಂಚಿಕೆಯಾಗಿ 6,195 ಕೋಟಿ ಬಿಡುಗಡೆ ಮಾಡಿದ ಕೇಂದ್ರ ಸರ್ಕಾರ
15ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಕರ್ನಾಟಕ ಹೊರತುಪಡಿಸಿದಂತೆ 14 ರಾಜ್ಯಗಳಿಗೆ ತೆರಿಗೆ ಹಂಚಿಕೆಯಾಗಿ 6,195 ಕೋಟಿ ರೂಪಾಯಿ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.

ನವದೆಹಲಿ: 15ನೇ ಹಣಕಾಸು ಆಯೋಗದ ಶಿಫಾರಸ್ಸಿನಂತೆ ಕರ್ನಾಟಕ ಹೊರತುಪಡಿಸಿದಂತೆ 14 ರಾಜ್ಯಗಳಿಗೆ ತೆರಿಗೆ ಹಂಚಿಕೆಯಾಗಿ 6,195 ಕೋಟಿ ರೂಪಾಯಿ ಅನುದಾನವನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ.
ಕೊರೋನಾವೈರಸ್ ಬಿಕ್ಕಟ್ಟಿನ ಸಂದರ್ಭದಲ್ಲಿ ಆದಾಯ ಕೊರತೆ ಎದುರಿಸುತ್ತಿರುವ 14 ರಾಜ್ಯಗಳಿಗೆ ಹೆಚ್ಚುವರಿ ಸಂಪನ್ಮೂಲವಾಗಿ ಅನುದಾನವನ್ನು ಬಿಡುಗಡೆ ಮಾಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಮಾಡಿದ್ದಾರೆ.
15 ನೇ ಹಣಕಾಸು ಆಯೋಗದ ಆರ್ಥಿಕ ಸಲಹಾ ಮಂಡಳಿಯು ಮುಂದಿನ ನಾಲ್ಕು ವರ್ಷಗಳಿಗೆ ಹೋಲಿಸಿದರೆ 2020-21 ಮತ್ತು 2021-22ರ ಆರ್ಥಿಕ ವರ್ಷವನ್ನು ವಿಭಿನ್ನವಾಗಿ ಪರಿಗಣಿಸುವಂತೆ ಸೆಪ್ಟೆಂಬರ್ 5 ರಂದು ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


