ದೇಶ

'ನಾನು ಅದೃಷ್ಟವಂತೆ, ರಾಜ್ಯಪಾಲರು ತನ್ನ ಸ್ವಂತ ಮಗಳಂತೆ ನನ್ನ ಮಾತುಗಳನ್ನು ಆಲಿಸಿದರು- ಕಂಗನಾ ರಣಾವತ್ 

ಕೆಲ ದಿನಗಳಿಂದ ಭಾರೀ ಪ್ರಚಾರದಲ್ಲಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಹಾಗೂ ಆಕೆಯ ಸಹೋದರಿ ಇಂದು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರನ್ನು ರಾಜಭವನದಲ್ಲಿಂದು ಭೇಟಿಯಾದರು.

'ನಾನು ಅದೃಷ್ಟವಂತೆ, ರಾಜ್ಯಪಾಲರು ತನ್ನ ಸ್ವಂತ ಮಗಳಂತೆ ನನ್ನ ಮಾತುಗಳನ್ನು ಆಲಿಸಿದರು- ಕಂಗನಾ ರಣಾವತ್ 
ಕಂಗನಾ, ಮಹಾರಾಷ್ಟ್ರ ರಾಜ್ಯಪಾಲರ ಭೇಟಿ
Published On :

ಮುಂಬೈ: ಕೆಲ ದಿನಗಳಿಂದ ಭಾರೀ ಪ್ರಚಾರದಲ್ಲಿರುವ ಬಾಲಿವುಡ್ ನಟಿ ಕಂಗನಾ ರಣಾವತ್  ಹಾಗೂ ಆಕೆಯ ಸಹೋದರಿ ಇಂದು ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶಿಯಾರಿ ಅವರನ್ನು ರಾಜಭವನದಲ್ಲಿಂದು ಭೇಟಿಯಾದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಂಗನಾ, ಅನ್ಯಾಯಯುತವಾದ ವರ್ತನೆ ಬಗ್ಗೆ ರಾಜ್ಯಪಾಲರಿಗೆ ಹೇಳಿದ್ದೇನೆ. ನ್ಯಾಯ ದೊರೆಯುವ ವಿಶ್ವಾಸವಿದೆ. ಆದ್ದರಿಂದ ವ್ಯವಸ್ಥೆಯಲ್ಲಿ ಯುವತಿಯರು ಸೇರಿದಂತೆ ಎಲ್ಲಾ ನಾಗರಿಕರ ನಂಬಿಕೆ ಮರು ಕಳಿಸಲಿದೆ ಎಂದರು.

ನಾನು ಅದೃಷ್ಟವಂತೆ, ರಾಜ್ಯಪಾಲರು ತಮ್ಮ ಸ್ವಂತ ಮಗಳನಂತೆ ನನ್ನ ಮಾತುಗಳನ್ನು ಆಲಿಸಿದರು ಎಂದು ಕಂಗನಾ ರಣಾವತ್ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.