ದೇಶ

ಚೀನಾದೊಂದಿಗಿನ ಮಾತುಕತೆ ಕುರಿತು ಸರ್ಕಾರ ಎಂದಿಗೂ ಪ್ರತಿಪಕ್ಷಗಳಿಗೆ ವರದಿ ನೀಡಿಲ್ಲ- ತರೂರ್

ಚೀನಾದೊಂದಿಗಿನ ಮಾತುಕತೆ ಕುರಿತು ಸರ್ಕಾರ ಎಂದಿಗೂ ಪ್ರತಿಪಕ್ಷಗಳಿಗೆ ವರದಿ ನೀಡಿಲ್ಲ ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಶಶಿ ತರೂರ್ ಹೇಳಿದ್ದಾರೆ.

ಚೀನಾದೊಂದಿಗಿನ ಮಾತುಕತೆ ಕುರಿತು ಸರ್ಕಾರ ಎಂದಿಗೂ ಪ್ರತಿಪಕ್ಷಗಳಿಗೆ ವರದಿ ನೀಡಿಲ್ಲ- ತರೂರ್
ಶಶಿ ತರೂರ್
Published On :

ನವದೆಹಲಿ: ಚೀನಾದೊಂದಿಗಿನ ಮಾತುಕತೆ ಕುರಿತು ಸರ್ಕಾರ ಎಂದಿಗೂ ಪ್ರತಿಪಕ್ಷಗಳಿಗೆ ವರದಿ ನೀಡಿಲ್ಲ ಎಂದು ಕಾಂಗ್ರೆಸ್ ಪಕ್ಷದ ಮುಖಂಡ ಶಶಿ ತರೂರ್ ಹೇಳಿದ್ದಾರೆ.

ಸಂಸತ್ ಆವರಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರವು ಸಂಸತ್ತಿಗೆ ಜವಾಬ್ದಾರನಾಗಿರುತ್ತದೆ. ಆದರೆ, ಚೀನಾ ಮತ್ತು ಭಾರತ ದೇಶಗಳ ರಕ್ಷಣಾ ಮತ್ತು  ವಿದೇಶಾಂಗ ಮಂತ್ರಿಗಳ ನಡುವಿನ ಮಾತುಕತೆ ಕುರಿತು ಅವರು ನಮಗೆ ಯಾವಾಗ ವರದಿ ಮಾಡಿದ್ದಾರೆ? ಎಂದು ಪ್ರಶ್ನಿಸಿದರು. ಸರ್ಕಾರ ದೇಶವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾದ ಅಗತ್ಯವಿದೆ ಎಂದರು.

ಚರ್ಚೆಗೆ ಮೀರಿದ ಮಿಲಿಟರಿಗೆ ಬೆಂಬಲ ನೀಡುವ ಪ್ರಶ್ನೆಗೆ, ನಾವು ನಮ್ಮ ಸೈನ್ಯದೊಂದಿಗೆ ಬಹಳ ಗಟ್ಟಿಯಾಗಿ ನಿಲ್ಲುತೇವೆ ಎಂದು ಶಶಿ ತರೂರ್ ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.