ದೇಶ

ವಿಶ್ವದ ಅತಿ ಉದ್ದದ ಮನಾಲಿ-ಲೇಹ್ ಹೆದ್ದಾರಿ ಅಟಲ್ ಸುರಂಗ ಮಾರ್ಗ ಪೂರ್ಣ

ಹತ್ತು ಸಾವಿರ ಅಡಿಗಳಿಗಿಂತ ಹೆಚ್ಚು ಉದ್ದದ ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗವಾದ ಮನಾಲಿಯನ್ನು ಲೇಹ್ ನೊಂದಿಗೆ ಸಂಪರ್ಕಿಸುವ 9.2 ಕಿ.ಮೀ ಅಟಲ್ ಸುರಂಗ ಮಾರ್ಗದ ನಿರ್ಮಾಣ ಕಾರ್ಯ 10 ವರ್ಷಗಳ ಬಳಿಕ ಪೂರ್ಣಗೊಂಡಿದೆ.

ವಿಶ್ವದ ಅತಿ ಉದ್ದದ ಮನಾಲಿ-ಲೇಹ್ ಹೆದ್ದಾರಿ ಅಟಲ್ ಸುರಂಗ ಮಾರ್ಗ ಪೂರ್ಣ
ವಿಶ್ವದ ಅತಿ ಉದ್ದದ ಮನಾಲಿ-ಲೇಹ್ ಹೆದ್ದಾರಿ ಅಟಲ್ ಸುರಂಗ ಮಾರ್ಗ ಪೂರ್ಣ
Published On :

ಲೇಹ್: ಹತ್ತು ಸಾವಿರ ಅಡಿಗಳಿಗಿಂತ ಹೆಚ್ಚು ಉದ್ದದ ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗವಾದ ಮನಾಲಿಯನ್ನು ಲೇಹ್ ನೊಂದಿಗೆ ಸಂಪರ್ಕಿಸುವ 9.2 ಕಿ.ಮೀ ಅಟಲ್ ಸುರಂಗ ಮಾರ್ಗದ  ನಿರ್ಮಾಣ ಕಾರ್ಯ 10 ವರ್ಷಗಳ ಬಳಿಕ ಪೂರ್ಣಗೊಂಡಿದೆ. 

ಅಟಲ್ ಟನಲ್, ಮನಾಲಿಯನ್ನು ಲೇಹ್ಗೆ ಸಂಪರ್ಕಿಸುತ್ತದೆ, ಇದು 10,ಸಾವಿರ  ಅಡಿಗಳಿಗಿಂತ ಹೆಚ್ಚು ಉದ್ದದ ವಿಶ್ವದ ಅತಿ ಉದ್ದದ ಹೆದ್ದಾರಿ ಸುರಂಗವಾಗಿದೆ. ಈ ಸುರಂಗವನ್ನು ಪೂರ್ಣಗೊಳಿಸಲು ಆರು ವರ್ಷಗಳಿಗಿಂತ ಕಡಿಮೆ ಸಮಯ  ತೆಗೆದುಕೊಳ್ಳಬೇಕಾಗಿತ್ತು, ಆದರೆ ಇದು 10 ವರ್ಷಗಳಲ್ಲಿ ಪೂರ್ಣಗೊಂಡಿದೆ ಎಂದು ಮುಖ್ಯ ಎಂಜಿನಿಯರ್ ಹೇಳಿದ್ದಾರೆ.

ಇದೇ ವೇಳೆ ಅವರು ಮಾತನಾಡಿದ ಅವರು ಪ್ರತಿ 60 ಮೀಟರ್ನಲ್ಲಿ ಸಿಸಿಟಿವಿ ಕ್ಯಾಮೆರಾಗಳಿದ್ದು, ಮತ್ತು ಸುರಂಗದ ಒಳಗೆ ಪ್ರತಿ 500 ಮೀಟರ್ನಲ್ಲಿ ತುರ್ತು ನಿರ್ಗಮನ ಸುರಂಗಳನ್ನು ನಿರ್ಮಾಣ ಮಾಡಲಾಗಿದೆ.

ಈ ಸುರಂಗವು ಮನಾಲಿ ಮತ್ತು ಲೇಹ್ ನಡುವಿನ ಅಂತರವನ್ನು 46 ಕಿ.ಮೀ ಕಡಿಮೆ ಮಾಡಲಿದೆ. ನಾಲ್ಕು ಗಂಟೆಗಳ ಪ್ರಯಾಣದ ಅವಧಿ ಸಹ ಉಳಿತಾಯವಾಗಲಿದೆ ಎಂದೂ ಅವರು ಹೇಳಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.