ದೇಶ

ದೇಶದಲ್ಲಿ ಪ್ರತಿದಿನ 12 ಲಕ್ಷದಷ್ಟು ಕೋವಿಡ್-19 ಪರೀಕ್ಷೆ: ಕೇಂದ್ರ ಆರೋಗ್ಯ ಸಚಿವಾಲಯ

ದೇಶದಲ್ಲಿ ಕೋವಿಡ್-19 ಪರೀಕ್ಷಾ ಸಾಮರ್ಥ್ಯ ಪ್ರತಿದಿನ 12 ಲಕ್ಷಕ್ಕೂ ಅಧಿಕವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಪ್ರತಿದಿನ 12 ಲಕ್ಷದಷ್ಟು ಕೋವಿಡ್-19 ಪರೀಕ್ಷೆ: ಕೇಂದ್ರ ಆರೋಗ್ಯ ಸಚಿವಾಲಯ
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ದೇಶದಲ್ಲಿ ಕೋವಿಡ್-19 ಪರೀಕ್ಷಾ ಸಾಮರ್ಥ್ಯ ಪ್ರತಿದಿನ 12 ಲಕ್ಷಕ್ಕೂ ಅಧಿಕವಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ದೇಶದಲ್ಲಿ ಪ್ರತಿದಿನ ಕೊರೋನಾ ಪರೀಕ್ಷೆಯನ್ನು 12 ಲಕ್ಷಕ್ಕಿಂತ ಹೆಚ್ಚು ಮಾಡಲಾಗುತ್ತಿದೆ. ಇದುವರೆಗೆ 6.5 ಕೋಟಿಗೂ ಅಧಿಕ ಕೊರೋನಾ ಪರೀಕ್ಷೆಯನ್ನು ಮಾಡಲಾಗಿದೆ. ಹೆಚ್ಚೆಚ್ಚು ಪರೀಕ್ಷೆ ಮಾಡಿದಷ್ಟೂ ಪಾಸಿಟಿವ್ ಕೇಸುಗಳು ಬೇಗನೆ ಪತ್ತೆಯಾಗುತ್ತವೆ. ಪಾಸಿಟಿವ್ ಹೊಂದಿರುವವರ ಸಂಖ್ಯೆ ಕೂಡ ಇಳಿಮುಖವಾಗುತ್ತದೆ ಎಂದು ಎಂದು ಟ್ವೀಟ್ ಮಾಡಿದೆ.

ಭಾರತದಲ್ಲಿ ಪರೀಕ್ಷಾ ಸಾಮರ್ಥ್ಯ ಹೆಚ್ಚಾಗುತ್ತಿದ್ದಂತೆ ಹಲವು ರಾಜ್ಯಗಳು/ಕೇಂದ್ರಾಡಳಿತ ಪ್ರದೇಶಗಳಲ್ಲಿ ಪ್ರತಿ ಮಿಲಿಯನ್ ಜನರಿಗೆ ಕೋವಿಡ್ -19 ಪರೀಕ್ಷೆಗಳನ್ನು ಉತ್ತಮವಾಗಿ ಅಲ್ಲಿನ ಸರ್ಕಾರಗಳು ನಿರ್ವಹಿಸುತ್ತಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.