ದೇಶ

ಕುವೈತ್ ದೊರೆ ಶೇಖ್ ಸಬಾಹ್ ನಿಧನ, ಪ್ರಧಾನಿ ಮೋದಿ ಸಂತಾಪ

ಕುವೈತ್ ದೊರೆ (ಅಮೀರ್) ಸಬಾಹ್ ಅಲ್ ಅಹಮದ್ ಅಲ್ ಜಾಬೀರ್ ಅಲ್ ಸಬಾಹ್ (91 ) ಅಮೆರಿಕಾದ ಆಸ್ಪತ್ರೆಯಲ್ಲಿ ನಿಧನರಾದರು.

ಕುವೈತ್ ದೊರೆ ಶೇಖ್ ಸಬಾಹ್ ನಿಧನ, ಪ್ರಧಾನಿ ಮೋದಿ ಸಂತಾಪ
ಸಬಾಹ್ ಅಲ್ ಅಹಮದ್ ಅಲ್ ಜಾಬೀರ್ ಅಲ್ ಸಬಾಹ್
Published On :

ನವದೆಹಲಿ: ಕುವೈತ್ ದೊರೆ (ಅಮೀರ್) ಸಬಾಹ್ ಅಲ್ ಅಹಮದ್ ಅಲ್ ಜಾಬೀರ್ ಅಲ್ ಸಬಾಹ್ (91 ) ಅಮೆರಿಕಾದ ಆಸ್ಪತ್ರೆಯಲ್ಲಿ ನಿಧನರಾದರು.

ಶೇಖ್ ಜಾಬೀರ್ ಅಲ್ ಸಬಾಹ್ ಅವರ ನಿಧನಾ ನಂತರ ಸಬಾಹ್ ಅಲ್ ಅಹಮದ್ 2006ರ ಜನವರಿಯಲ್ಲಿ ಕುವೈತ್ ನ ದೊರೆಯಾಗಿ ಅಧಿಕಾರ ವಹಿಸಿಕೊಂಡಿದ್ದರು. 

ಪ್ರಧಾನಿ ನರೇಂದ್ರ ಮೋದಿ ಕುವೈತ್ ದೊರೆಯ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. 

"ಕುವೈತ್ ತನ್ನ ನಾಯಕನನ್ನು ಕಳೆದುಕೊಂಡಿದೆ. ಭಾರತ ತನ್ನ ಆತ್ಮೀಯ ಮಿತ್ರನನ್ನು, ಜಗತ್ತು ಒಬ್ಬ ಮುತ್ಸದ್ದಿಯನ್ನು ಕಳೆದುಕೊಂಡಿದ್ದು ಅವರು ಕುವೈತ ನಲ್ಲಿದ್ದ ಭಾರತೀಯರ ಪರ ಕಾಳಜಿ ಹೊಂದಿದ್ದರು. ಎರಡೂ ರಾಷ್ಟ್ರಗಳ ಸಂಬಂಧ ಗಟ್ಟಿಗೊಳಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು." ಮೋದಿ ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.