ಉಪರಾಷ್ಟ್ರಪತಿ.ವೆಂಕಯ್ಯ ನಾಯ್ಡುಗೆ ಕೋರೋನಾ ಸೋಂಕು
ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರಿಗೆ ಕೋರೋನಾ ಸೋಂಕು ದೃಢಪಟ್ಟಿದೆ.

ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರಿಗೆ ಕೋರೋನಾ ಸೋಂಕು ದೃಢಪಟ್ಟಿದೆ.
ಈ ಕುರಿತು ಉಪರಾಷ್ಟ್ರಪತಿಗಳ ಸಚಿವಾಲಯ ಟ್ವೀಟ್ ಮಾಡಿದ್ದು, ಉಪರಾಷ್ಟ್ರಪತಿಗಳು ಮಂಗಳವಾರ ಬೆಳಗ್ಗೆ ನಿಯಮಿತ ಕೋವಿಡ್-19 ಪರೀಕ್ಷೆಗೊಳಪಟ್ಟಿದ್ದು, ಅವರಿಗೆ ಸೋಂಕು ದೃಢಪಟ್ಟಿದೆ ಎಂದು ಮಾಹಿತಿ ನೀಡಿದೆ.
ಆದರೆ, ಅವರಿಗೆ ಯಾವುದೇ ಸೋಂಕಿನ ಲಕ್ಷಣಗಳಿಲ್ಲ ಮತ್ತು ಆರೋಗ್ಯ ಸ್ಥಿರವಾಗಿದೆ. ಅವರಿಗೆ ಹೋಂ ಕ್ವಾರಂಟೈನ್ ಆಗಿರುವಂತೆ ಸೂಚಿಸಲಾಗಿದೆ ಎಂದು ತಿಳಿಸಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


