ಮಂಡ್ಯ: ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಮಕ್ಕಳು ಸಾವು
ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಬಳ್ಳೇಅತ್ತಿಗುಪ್ಪೆ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.

ಮಂಡ್ಯ: ಕೃಷಿ ಹೊಂಡದಲ್ಲಿ ಮುಳುಗಿ ಮೂವರು ಮಕ್ಕಳು ಮೃತಪಟ್ಟಿರುವ ದಾರುಣ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲ್ಲೂಕಿನ ಬಳ್ಳೇಅತ್ತಿಗುಪ್ಪೆ ಗ್ರಾಮದಲ್ಲಿ ಗುರುವಾರ ಸಂಭವಿಸಿದೆ.
ಮೃತ ಮಕ್ಕಳನ್ನು ಚಂದನ್, ಕಾರ್ತಿಕ್ ಹಾಗೂ ರೀತೇಶ್ ಎಂದು ಗುರುತಿಸಲಾಗಿದ್ದು, ಮಕ್ಕಳನ್ನು ಕಳೆದಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಶಾಲೆಗೆ ರಜೆ ಇದ್ದ ಹಿನ್ನೆಲೆಯಲ್ಲಿ ಮಕ್ಕಳು ಗ್ರಾಮದ ಹೊರವಲಯದಲ್ಲಿರುವ ಕೃಷಿ ಹೊಂಡದಲ್ಲಿ ಈಜಲು ತೆರಳಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಈ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


