ದೇಶ

ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾಗೆ ಕೊರೋನಾ ಪಾಸಿಟಿವ್

ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಅವರಿಗೆ ಮಹಾಮಾರಿ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ ಎಂದು ಶುಕ್ರವಾರ ತಿಳಿದುಬಂದಿದೆ.

ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾಗೆ ಕೊರೋನಾ ಪಾಸಿಟಿವ್
ರಣದೀಪ್ ಸುರ್ಜೇವಾಲಾ
Published On :

ನವದೆಹಲಿ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ಸಿಂಗ್ ಸುರ್ಜೇವಾಲಾ ಅವರಿಗೆ ಮಹಾಮಾರಿ ಕೊರೋನಾ ವೈರಸ್ ಸೋಂಕು ದೃಢಪಟ್ಟಿದೆ ಎಂದು ಶುಕ್ರವಾರ ತಿಳಿದುಬಂದಿದೆ.
 
ಈ ಕುರಿತಂತೆ ಸ್ವತಃ ರಣದೀಪ್ ಸುರ್ಜೇವಾಲಾ ಅವರೇ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. 

ಇಂದು ಬೆಳಿಕ್ಕೆ ಕೊರೋನಾ ವೈದ್ಯಕೀಯ ಪರೀಕ್ಷೆಯ ವರದಿ ಬಂದಿದ್ದು, ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಕಳೆದ 5 ದಿನಗಳಿಂದ ನನ್ನೊಂದಿಗೆ ಸಂಪರ್ಕದಲ್ಲಿದ್ದ ಎಲ್ಲರೂ ಪರೀಕ್ಷೆಗೊಳಪಡುವಂತೆ ಹಾಗೂ ಸೆಲ್ಫ್ ಐಸೋಲೇಷನ್ ಗೊಳಪಟ್ಟು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿಕೊಳ್ಳುತ್ತಿದ್ದೇನೆಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.