ದೇಶ

ಪುಲ್ವಾಮದಲ್ಲಿ ಐಇಡಿ ಸ್ಫೋಟಕ ಪತ್ತೆ: ತಪ್ಪಿದ ಭಾರೀ ಅನಾಹುತ

ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭಾರೀ ಪ್ರಮಾಣ ಐಇಡಿ ಸ್ಫೋಟಕ ವಸ್ತುಗಳನ್ನು ಭಾರತೀಯ ಸೇನಾಪಡೆ ಪತ್ತೆ ಹಚ್ಚಿದ್ದು, ಇದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ.

ಪುಲ್ವಾಮದಲ್ಲಿ ಐಇಡಿ ಸ್ಫೋಟಕ ಪತ್ತೆ: ತಪ್ಪಿದ ಭಾರೀ ಅನಾಹುತ
ಸಂಗ್ರಹ ಚಿತ್ರ
Published On :

ಶ್ರೀನಗರ: ದಕ್ಷಿಣ ಕಾಶ್ಮೀರದ ಪುಲ್ವಾಮ ಜಿಲ್ಲೆಯಲ್ಲಿ ಭಾರೀ ಪ್ರಮಾಣ ಐಇಡಿ ಸ್ಫೋಟಕ ವಸ್ತುಗಳನ್ನು ಭಾರತೀಯ ಸೇನಾಪಡೆ ಪತ್ತೆ ಹಚ್ಚಿದ್ದು, ಇದರಿಂದ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. 

ಪುಲ್ವಾಮ ಜಿಲ್ಲೆಯ ಜನನಿ ಬಿಡ ಪ್ರದೇಶವಾಗಿರುವ ಸರ್ಕಲ್ ರಸ್ತೆಯಲ್ಲಿ ಐಇಡಿ ಪತ್ತೆಯಾಗಿದೆ ಎಂದು ವರದಿಗಳು ತಿಳಿಸಿವೆ. 

ಐಇಡಿ ಪತ್ತೆಯಾಗುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿಗಳು ಎಲ್ಲಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಯಾವುದೇ ಹಾನಿಗಳಾಗದಂತೆ ಬಾಂಬ್ ನಿಷ್ಕ್ರಿಯಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆಂದು ತಿಳಿದುಬಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.