ಗೋವಾ: ಮಾಜಿ ಎಎಪಿ ನಾಯಕ ಎಲ್ವಿಸ್ ಗೋಮ್ಸ್ ಕಾಂಗ್ರೆಸ್ ಗೆ ಸೇರ್ಪಡೆ
ಗೋವಾ ಮಾಜಿ ಎಎಪಿ ಸಂಚಾಲಕ ಎಲ್ವಿಸ್ ಗೋಮ್ಸ್ ಕಾಂಗ್ರೆಸ್ ರಾಜ್ಯ ಘಟಕದ ಮುಖ್ಯಸ್ಥ ಗಿರೀಶ್ ಚೋಡಂಕರ್ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ದಿಗಂಬರ್ ಕಾಮತ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.

ಪಣಜಿ: ಗೋವಾ ಮಾಜಿ ಎಎಪಿ ಸಂಚಾಲಕ ಎಲ್ವಿಸ್ ಗೋಮ್ಸ್ ಕಾಂಗ್ರೆಸ್ ರಾಜ್ಯ ಘಟಕದ ಮುಖ್ಯಸ್ಥ ಗಿರೀಶ್ ಚೋಡಂಕರ್ ಮತ್ತು ವಿಧಾನಸಭೆಯ ವಿರೋಧ ಪಕ್ಷದ ನಾಯಕ ದಿಗಂಬರ್ ಕಾಮತ್ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡರು.
ಮಾಜಿ ಅಧಿಕಾರಶಾಹಿಯಾಗಿದ್ದ ಗೋಮ್ಸ್, ಗೋವಾವನ್ನು ಅರ್ಥಮಾಡಿಕೊಳ್ಳುವ ಏಕೈಕ ಪಕ್ಷ ಅದು ಕಾಂಗ್ರೆಸ್ ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ಎಎಪಿ ಮತ್ತು ಇತರ ಪಕ್ಷಗಳಿಂದ ಹೆಚ್ಚಿನ ನಾಯಕರು ಕಾಂಗ್ರೆಸ್ ಸೇರುತ್ತಾರೆ ಎಂದು ಚೋಡಂಕರ್ ಹೇಳಿದರು.
2022ರ ಆರಂಭದಲ್ಲಿ ಗೋವಾ ವಿಧಾನಸಭೆ ಚುನಾವಣೆ ನಿಗದಿಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


