ದೇಶ

ನ್ಯಾಯಾಂಗದಲ್ಲಿ ಸಿಬ್ಬಂದಿ ಕೊರತೆ: 4 ಕೋಟಿಗೆ ಏರಿದ ಬಾಕಿ ಇರುವ ಪ್ರಕರಣಗಳ ಸಂಖ್ಯೆ

ನ್ಯಾಯಾಂಗದಲ್ಲಿ ಸಿಬ್ಬಂದಿ ಕೊರತೆಯ ಪರಿಣಾಮ ಬಾಕಿ ಇರುವ ಪ್ರಕರಣಗಳ ಸಂಖ್ಯೆ 4 ಕೋಟಿಗೆ ಏರಿಕೆ ಕಂಡಿದೆ.

ನ್ಯಾಯಾಂಗದಲ್ಲಿ ಸಿಬ್ಬಂದಿ ಕೊರತೆ: 4 ಕೋಟಿಗೆ ಏರಿದ ಬಾಕಿ ಇರುವ ಪ್ರಕರಣಗಳ ಸಂಖ್ಯೆ
ನ್ಯಾಯಾಂಗ (ಸಾಂಕೇತಿಕ ಚಿತ್ರ)
Published On :

ನವದೆಹಲಿ: ನ್ಯಾಯಾಂಗದಲ್ಲಿ ಸಿಬ್ಬಂದಿ ಕೊರತೆಯ ಪರಿಣಾಮ ಬಾಕಿ ಇರುವ ಪ್ರಕರಣಗಳ ಸಂಖ್ಯೆ 4 ಕೋಟಿಗೆ ಏರಿಕೆ ಕಂಡಿದೆ. 

ನ್ಯಾಯಾಂಗದ ಮೂರು ಹಂತಗಳಲ್ಲಿ ಸಿಬ್ಬಂದಿ ಕೊರತೆ  ಉಂಟಾಗಿದ್ದು ಸಿಬ್ಬಂದಿಗಳಿಗಾಗಿ ಇರುವ ಮೂಲಸೌಕರ್ಯ ಲಭ್ಯತೆಯ ಪರಿಣಾಮ ಬಾಕಿ ಇರುವ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗಿದೆ. 

ಬಾಕಿ ಇರುವ ಪ್ರಕರಣಗಳು ಪ್ರಮುಖ ಪ್ರಕರಣಗಳಲ್ಲಿ ಅಂತಿಮ ತೀರ್ಪಿಗಾಗಿ ಕಾಯುತ್ತಿರುವವರ ಪರಿಸ್ಥಿತಿಯ ಬಗ್ಗೆ ತೀವ್ರ ಅಸಮಾಧಾನಗೊಂಡಿದ್ದ ಸುಪ್ರೀಂ ಕೋರ್ಟ್ ನ ಮುಖ್ಯನ್ಯಾಯಾಧೀಶರು, "ನಾವು ಸಾಮೂಹಿಕವಾಗಿ ನ್ಯಾಯಂಗದ ಅವಹೇಳನ ಮಾಡುತ್ತಿದ್ದೇವೆ" ಎಂದು ಹೇಳಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.