ಪ್ರತ್ಯೇಕ ಒಬಿಸಿ ಪಟ್ಟಿ: ರಾಜ್ಯಗಳ ಅಧಿಕಾರ ಮರುಸ್ಥಾಪನೆ ತಿದ್ದುಪಡಿ ವಿಧೇಯಕ ಲೋಕಭೆಯಲ್ಲಿ ಅಂಗೀಕಾರ
ರಾಜ್ಯಗಳು ತಮ್ಮದೇ ಆದ ಹಿಂದುಳಿದ ವರ್ಗಗಳ ಪಟ್ಟಿ(ಒಬಿಸಿ)ಯನ್ನು ಮಾಡಿಕೊಳ್ಳಲು ಅಧಿಕಾರ ನೀಡುವ ಸಾಂವಿಧಾನಿಕ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ ಸಿಕ್ಕಿದೆ.

ನವದೆಹಲಿ: ರಾಜ್ಯಗಳು ತಮ್ಮದೇ ಆದ ಹಿಂದುಳಿದ ವರ್ಗಗಳ ಪಟ್ಟಿ(ಒಬಿಸಿ)ಯನ್ನು ಮಾಡಿಕೊಳ್ಳಲು ಅಧಿಕಾರ ನೀಡುವ ಸಾಂವಿಧಾನಿಕ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಅಂಗೀಕಾರ ಸಿಕ್ಕಿದೆ.
ಪಕ್ಷಭೇದ ಮರೆತು ಧ್ವನಿಮತದ ಮೂಲಕ 385 ಸದಸ್ಯರು ಮಸೂದೆ ಪರ ಮತ ಚಲಾಯಿಸಿದರು. ಆದರೆ ವಿಪಕ್ಷ ಸದಸ್ಯರು ಕೆಲವು ತಿದ್ದುಪಡಿಗಳನ್ನು ಮಾಡುವಂತೆ ಮಂಡಿಸಿದರು. ಆದರೆ ಸದನ ಇದನ್ನು ತಿರಸ್ಕರಿಸಿತು.
ಸಾಂವಿಧಾನಿಕ ತಿದ್ದುಪಡಿ ಮಸೂದೆಗೆ ಸಂಸತ್ತಿನ ಉಭಯ ಸದನಗಳಲ್ಲಿ ಅಂಗೀಕಾರಕ್ಕಾಗಿ ವಿಶೇಷ ಬಹುಮತದ ಅಗತ್ಯವಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


