ಕೋವಿಡ್-19: ದೇಶಾದ್ಯಂತ ಕಳೆದ 24 ಗಂಟೆಗಳಲ್ಲಿ 36,571 ಹೊಸ ಪ್ರಕರಣ ದಾಖಲು, 540 ಸಾವು
ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 36,571 ಹೊಸ ಪ್ರಕರಣಗಳು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,23,58,829ಕ್ಕೆ ಏರಿಕೆಯಾಗಿದೆ. ನಿನ್ನೆಗಿಂತ ಇಂದು ತುಸು ಹೆಚ್ಚಿನ ಪ್ರಕರಣಗಳು ವರದಿಯಾಗಿವೆ. ಗುರುವಾರ 36,401 ಹೊಸ ಪ್ರಕರಣಗಳು ದಾಖಲಾಗಿದ್ದವು.

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶಾದ್ಯಂತ 36,571 ಹೊಸ ಪ್ರಕರಣಗಳು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3,23,58,829ಕ್ಕೆ ಏರಿಕೆಯಾಗಿದೆ. ನಿನ್ನೆಗಿಂತ ಇಂದು ತುಸು ಹೆಚ್ಚಿನ ಪ್ರಕರಣಗಳು ವರದಿಯಾಗಿವೆ. ಗುರುವಾರ 36,401 ಹೊಸ ಪ್ರಕರಣಗಳು ದಾಖಲಾಗಿದ್ದವು.
ಚೇತರಿಕೆ ಪ್ರಮಾಣ ಶೇ 97.54 ರಷ್ಟಿದ್ದು, ಕಳೆದ 150 ದಿನಗಳಲ್ಲಿ ಕಡಿಮೆ ಎನ್ನುವಂತೆ 3,63,605 ಸಕ್ರಿಯ ಪ್ರಕರಣಗಳಿರುವುದಾಗಿ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 540 ಹೊಸ ಸಾವಿನ ಪ್ರಕರಣಗಳು ದಾಖಲಾಗಿದ್ದು, ಸೋಂಕಿನಿಂದ ಮೃತಪಟ್ಟವರ ಒಟ್ಟು ಸಂಖ್ಯೆ 4,33,589ಕ್ಕೆ ಏರಿಕೆಯಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


