ಕಾಬೂಲ್ ನಿಂದ ಭಾರತಕ್ಕೆ ಆಗಮಿಸಿದ ನಂತರ ಶಿಶುವಿಗೆ ಮುತ್ತಿಕ್ಕಿ ಮುದ್ದಾಡಿದ ಬಾಲಕಿ: ಹೃದಯಸ್ಪರ್ಶಿ ವಿಡಿಯೋ
ಇಬ್ಬರು ಅಫ್ಘಾನ್ ಸೆನೆಟರ್, 107 ಭಾರತೀಯ ನಾಗರಿಕರು ಸೇರಿದಂತೆ 168 ಜನರನ್ನು ಇಂದು ವಿಶೇಷ ವಾಯುಪಡೆ ವಿಮಾನವೊಂದರ ಮೂಲಕ ಕಾಬೂಲ್ ನಿಂದ ಭಾರತಕ್ಕೆ ಸ್ಥಳಾಂತರಿಸಲಾಗಿದೆ. ದೆಹಲಿ ಬಳಿಯ ಗಾಜಿಯಾಬಾದ್ ನ ಹಿಂಡಾನ್ ವಾಯುನೆಲೆಯಲ್ಲಿ ವಿಮಾನ ಸುರಕ್ಷಿತವಾಗಿ ಬಂದು ಆಗಮಿಸಿತು.

ನವದೆಹಲಿ: ಇಬ್ಬರು ಅಫ್ಘಾನ್ ಸೆನೆಟರ್, 107 ಭಾರತೀಯ ನಾಗರಿಕರು ಸೇರಿದಂತೆ 168 ಜನರನ್ನು ಇಂದು ವಿಶೇಷ ವಾಯುಪಡೆ ವಿಮಾನವೊಂದರ ಮೂಲಕ ಕಾಬೂಲ್ ನಿಂದ ಭಾರತಕ್ಕೆ ಸ್ಥಳಾಂತರಿಸಲಾಗಿದೆ. ದೆಹಲಿ ಬಳಿಯ ಗಾಜಿಯಾಬಾದ್ ನ ಹಿಂಡಾನ್ ವಾಯುನೆಲೆಯಲ್ಲಿ ವಿಮಾನ ಸುರಕ್ಷಿತವಾಗಿ ಬಂದು ಆಗಮಿಸಿತು.
ಈ ವಿಮಾನ ವಾಯುನೆಲೆಯಲ್ಲಿ ಬಂದಿಳಿಯುತ್ತಿದ್ದಂತೆ ತಾಯಿ ಕಂಕುಳಲ್ಲಿದ್ದ ಶಿಶುವೊಂದಕ್ಕೆ ಹಿರಿಯ ಬಾಲಕಿ ಸಂತೋಷದಿಂದ ಮುತ್ತಿಕ್ಕಿ ಮುದ್ದಾಡುವ ವಿಡಿಯೋವೊಂದು ಹೃದಯ ಸ್ಪರ್ಶಿಯಾಗಿದೆ.
ಎಎನ್ ಐ ಸುದ್ದಿಸಂಸ್ಥೆ ಈ ವಿಡಿಯೋವನ್ನು ಹಂಚಿಕೊಂಡಿದೆ. ಮಹಿಳೆ ಕೂಡಾ ಕಳೆದ ಕಳೆದ ಏಳು ದಿನಗಳಿಂದ ಕಾಬೂಲ್ ನಲ್ಲಿ ಕಳೆದ ಭಾವನಾತ್ಮಕ ಮತ್ತು ದೈಹಿಕ ಒತ್ತಡದ ಬಗ್ಗೆ ಮಾತನಾಡುವುದನ್ನು ವಿಡಿಯೋದಲ್ಲಿ ಕೇಳಬಹುದು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


