ಗೋವಾದಲ್ಲಿ ಬಿಜೆಪಿಗೆ ಟಕ್ಕರ್ ನೀಡಲು ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸಿದ್ಧತೆ: ರಾಜ್ಯಾದ್ಯಂತ ಪ್ರವಾಸ
ಮಮತಾ ಬ್ಯಾನರ್ಜಿ ಸೋಮವಾರ ಗೋವಾ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದ್ದಾರೆ. ಪ್ರವಾಸ ಸಂದರ್ಭ ಸ್ಥಳೀಯ ನಾಯಕರು, ಪ್ರಮುಖರನ್ನು ಭೇಟಿ ಮಾಡಲಿದ್ದಾರೆ.

ಪಣಜಿ: ತೀರಾ ಇತ್ತೀಚಿನವರೆಗೂ ಗೋವಾದಲ್ಲಿ ತೃಣಮೂಲ ಕಾಂಗ್ರೆಸ್ ಅಸ್ತಿತ್ವವನ್ನೇ ಹೊಂದಿರಲಿಲ್ಲ. ಆದರೀಗ ಪರಿಸ್ಥಿತಿ ಬದಲಾಗಿದೆ. ಮುಂದಿನ ವರ್ಷದ ವಿಧಾನಸಭಾ ಚುನಾವಣೆಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಪಕ್ಷ ತನ್ನ ಅಭ್ಯರ್ಥಿಯನ್ನು ಕಣಕ್ಕಿಳಿಸಲು ನಿರ್ಧರಿಸಿದೆ.
ಮಮತಾ ಬ್ಯಾನರ್ಜಿ ಸೋಮವಾರ ಗೋವಾ ರಾಜ್ಯ ಪ್ರವಾಸಕ್ಕೆ ಚಾಲನೆ ನೀಡಿದ್ದಾರೆ. ಪ್ರವಾಸ ಸಂದರ್ಭ ಸ್ಥಳೀಯ ನಾಯಕರು, ಪ್ರಮುಖರನ್ನು ಭೇಟಿ ಮಾಡಲಿದ್ದಾರೆ.
ಅಸ್ತಿತ್ವವೇ ಇಲ್ಲದ ಪಕ್ಷ ಟಿಎಂಸಿ ಯಾವ ರೀತಿ ಚುನಾವಣೆಗೆ ಸಜ್ಜುಗೊಳ್ಳಲಿದೆ, ಬಿಜೆಪಿಗೆ ಸವಾಲು ಒಡ್ಡಲಿದೆ ಎನ್ನುವುದು ಕುತೂಹಲದ ವಿಷಯವಾಗಿದೆ. ಗೋವಾಗೆ ಇದು ಮಮತಾರ ಎರಡನೇ ಪ್ರವಾಸವಾಗಿದೆ.
ಇದನ್ನೂ ಓದಿ: ಕಾಂಗ್ರೆಸ್ ತೊರೆದ ಗೋವಾ ಮಾಜಿ ಸಿಎಂ ಬಿಜೆಪಿಗೆ ಸೇರ್ಪಡೆ?
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


