ಘರ್ ವಾಪಸಿ ನಮ್ಮ ಮೂಲ ಮಂತ್ರ: ಆರೆಸ್ಸೆಸ್ ಮುಖ್ಯಸ್ಥ ಮೋಹನ್ ಭಾಗವತ್ ಘೋಷಣೆ
ಪರಧರ್ಮದಿಂದ ಹಾನಿ. ಸ್ವಧರ್ಮವನ್ನು ರಕ್ಷಣೆ ಮಾಡಲು 'ಘರ್ ವಾಪ್ಸಿ' ಅತ್ಯುತ್ತಮ ಮಾರ್ಗ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಅಮರಾವತಿ: ಆಂಧ್ರಪ್ರದೇಶದ ಪಶ್ಚಿಮ ಗೋದಾವರಿ ಜಿಲ್ಲೆಯಲ್ಲಿ ನಡೆದ ಆರೆಸ್ಸೆಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಸಂಘಟನೆಯ ಮುಖ್ಯಸ್ಥ ಮೋಹನ್ ಭಾಗವತ್ ಹಿಂದೂ ಧರ್ಮದಿಂದ ಮತಾಂತರಗೊಂಡಿರುವ ಮಂದಿಯನ್ನು ಮರಳಿ ಕರೆ ತರಬೇಕು ಎಂದು ಕಾರ್ಯಕರ್ತರಿಗೆ ಕರೆ ನೀಡಿದ್ದಾರೆ. ಪರಧರ್ಮದಿಂದ ಹಾನಿ. ಸ್ವಧರ್ಮವನ್ನು ರಕ್ಷಣೆ ಮಾಡಲು ಅದುವೇ ಅತ್ಯುತ್ತಮ ಮಾರ್ಗ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.
ಹಿಂದೂ ಧರ್ಮವನ್ನು ತೊರೆದವರನ್ನು ಮರಳಿ ಕರೆತರಲು ಘರ್ ವಾಪ್ಸಿ ಮಂತ್ರವನ್ನು ಕಾರ್ಯಕರ್ತರು ಜಪಿಸಬೇಕು, ಸ್ವಾರ್ಥ ಅಹಂ ಎಲ್ಲವನ್ನೂ ಬಿಟ್ಟು ಈ ಕಾರ್ಯದಲ್ಲಿ ಕೈಜೋಡಿಸಬೇಕಿದೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


