ದೇಶ

ಸಿಬಿಎಸ್ ಇ 12ನೇ ತರಗತಿ ಫಲಿತಾಂಶ ಇಂದು ಅಪರಾಹ್ನ 2 ಗಂಟೆಗೆ ಪ್ರಕಟ 

ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ಇ) 12ನೇ ತರಗತಿ ಫಲಿತಾಂಶವನ್ನು ಶುಕ್ರವಾರ ಅಪರಾಹ್ನ 2 ಗಂಟೆಗೆ ಪ್ರಕಟಿಸಲಿದೆ.

ಸಿಬಿಎಸ್ ಇ 12ನೇ ತರಗತಿ ಫಲಿತಾಂಶ ಇಂದು ಅಪರಾಹ್ನ 2 ಗಂಟೆಗೆ ಪ್ರಕಟ 
ಸಾಂದರ್ಭಿಕ ಚಿತ್ರ
Published On :

ನವದೆಹಲಿ: ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ(ಸಿಬಿಎಸ್ಇ) 12ನೇ ತರಗತಿ ಫಲಿತಾಂಶವನ್ನು ಶುಕ್ರವಾರ ಅಪರಾಹ್ನ 2 ಗಂಟೆಗೆ ಪ್ರಕಟಿಸಲಿದೆ.

ಕೋವಿಡ್-19 ಎರಡನೇ ಅಲೆ ತೀವ್ರವಾದ ಹಿನ್ನೆಲೆಯಲ್ಲಿ ಈ ವರ್ಷ ಸಿಬಿಎಸ್ ಇ 12ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಿತ್ತು. ಪರ್ಯಾಯ ಮೌಲ್ಯಮಾಪನ ನೀತಿಯಡಿ ವಿದ್ಯಾರ್ಥಿಗಳಿಗೆ ಅಂಕಗಳನ್ನು ನೀಡಿ ಇಂದು ಫಲಿತಾಂಶ ಪ್ರಕಟಿಸಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.