ದೇಶ

ಅಪ್ಪಂದಿರ ದಿನಾಚರಣೆ: ಡೂಡಲ್ ಮೂಲಕ ಗೂಗಲ್ ವಿಶೇಷ ಗೌರವ 

ಜೂನ್ ತಿಂಗಳ ಮೂರನೇ ಭಾನುವಾರ ಅಪ್ಪಂದಿರ ದಿನಾಚರಣೆ. ಈ ಸಂದರ್ಭದಲ್ಲಿ ಮಕ್ಕಳು ಅಪ್ಪನಿಗೆ ವಿಶೇಷವಾಗಿ ತರಹೇವಾರಿ ಕ್ರಮಗಳಲ್ಲಿ ಶುಭಾಶಯ ತಿಳಿಸುತ್ತಾರೆ. ಅಪ್ಪನನ್ನು ಸ್ಮರಿಸುತ್ತಾರೆ.

ಅಪ್ಪಂದಿರ ದಿನಾಚರಣೆ: ಡೂಡಲ್ ಮೂಲಕ ಗೂಗಲ್ ವಿಶೇಷ ಗೌರವ 
ಡೂಡಲ್ ಮೂಲಕ ಗೂಗಲ್ ಗೌರವ
Published On :

ನವದೆಹಲಿ: ಜೂನ್ ತಿಂಗಳ ಮೂರನೇ ಭಾನುವಾರ ಅಪ್ಪಂದಿರ ದಿನಾಚರಣೆ. ಈ ಸಂದರ್ಭದಲ್ಲಿ ಮಕ್ಕಳು ಅಪ್ಪನಿಗೆ ವಿಶೇಷವಾಗಿ ತರಹೇವಾರಿ ಕ್ರಮಗಳಲ್ಲಿ ಶುಭಾಶಯ ತಿಳಿಸುತ್ತಾರೆ. ಅಪ್ಪನನ್ನು ಸ್ಮರಿಸುತ್ತಾರೆ.

ಅಪ್ಪಂದಿರ ದಿನಾಚರಣೆ ಅಂಗವಾಗಿ ಗೂಗಲ್ ಡೂಡಲ್ ಮೂಲಕ ಗೌರವ ಸೂಚಿಸಿದೆ. ವಿವಿಧ ಬಣ್ಣಗಳ ಗ್ರೀಟಿಂಗ್ ಕಾರ್ಡ್ ರಚಿಸಿ ಹಾರೈಸಿದೆ. ಡೂಡಲ್ ನಲ್ಲಿ ಅಪ್ಪಂದಿರ ದಿನದ ಶುಭಾಶಯಗಳು ಎಂದು ಸಂದೇಶ ಸಾರುವ ಮೂಲಕ ಗೂಗಲ್ ಶುಭಕೋರಿದೆ.

ಮಕ್ಕಳಿಗೆ ಜನ್ಮನೀಡಿ ಸಾಕಿ ಸಲಹಿ, ಅಕ್ಕರೆಯಿಂದ ಬೆಳೆಸಿ ದೊಡ್ಡವರನ್ನಾಗಿ ಮಾಡುವ ಅಪ್ಪನಿಗೆ ವಿಶೇಷ ಸ್ಥಾನಮಾನ ಮಕ್ಕಳ ಬಾಳಲ್ಲಿ, ಕುಟುಂಬದಲ್ಲಿ, ಸಮಾಜದಲ್ಲಿ ಇದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.