ದೇಶ

ಹಿಮಾಚಲ ಪ್ರದೇಶದಲ್ಲಿ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್; ಒಂಬತ್ತು ಮಂದಿ ದುರ್ಮರಣ!

ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ವಾಹನವೊಂದು ಆಳವಾದ ಕಂದಕಕ್ಕೆ ಬಿದ್ದು ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿಮಾಚಲ ಪ್ರದೇಶದಲ್ಲಿ ಕಂದಕಕ್ಕೆ ಬಿದ್ದ ಮದುವೆ ದಿಬ್ಬಣದ ಬಸ್; ಒಂಬತ್ತು ಮಂದಿ ದುರ್ಮರಣ!
ಸಾಂದರ್ಭಿಕ ಚಿತ್ರ
Published On :

ಶಿಮ್ಲಾ: ಹಿಮಾಚಲ ಪ್ರದೇಶದ ಸಿರ್ಮೌರ್ ಜಿಲ್ಲೆಯಲ್ಲಿ ವಾಹನವೊಂದು ಆಳವಾದ ಕಂದಕಕ್ಕೆ ಬಿದ್ದು ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಮತ್ತು ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮದುವೆ ದಿಬ್ಬಣ ಹೊತ್ತ ಪಿಕ್ ಅಪ್ ವ್ಯಾನ್ ಶಿಲ್ಲೈ ಉಪವಿಭಾಗದ ಪಾಶೋಗ್ ಬಳಿಯ ಕಮರಿಗೆ ಬಿದ್ದಿದೆ ಎಂದು ಪಾವೊಂಟಾ ಸಾಹಿಬ್ ಉಪ ಪೊಲೀಸ್ ವರಿಷ್ಠಾಧಿಕಾರಿ ಬಿರ್ ಬಹದ್ದೂರ್ ತಿಳಿಸಿದ್ದಾರೆ.

ತಾನು ಅಪಘಾತದ ಸ್ಥಳಕ್ಕೆ ತೆರಳುತ್ತಿದ್ದು ಅಲ್ಲಿಗೆ ತಲುಪಿದ ನಂತರವೇ ಅಪಘಾತದ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ಸಾಧ್ಯವಾಗುತ್ತದೆ ಎಂದು ಪಾವೊಂಟಾ ಸಾಹಿಬ್ ಡಿಎಸ್ಪಿ ಪಿಟಿಐಗೆ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.