ಮಾಜಿ ಪ್ರಧಾನಿ ಪಿ ವಿ ನರಸಿಂಹರಾವ್ 100ನೇ ಜನ್ಮ ವರ್ಷಾಚರಣೆ: ಪ್ರಧಾನಿ ಗೌರವ ನಮನ
ಮಾಜಿ ಪ್ರಧಾನಿ ಪಿ ವಿ ನರಸಿಂಹರಾವ್ ಜನ್ಮ ವರ್ಷಾಚರಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ನವದೆಹಲಿ: ಮಾಜಿ ಪ್ರಧಾನಿ ಪಿ ವಿ ನರಸಿಂಹರಾವ್ ಜನ್ಮ ವರ್ಷಾಚರಣೆ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.
‘ಮಾಜಿ ಪ್ರಧಾನಿ ಪಿ ವಿ ನರಸಿಂಹರಾವ್ ಜೀ ಅವರಿಗೆ 100ನೇ ಜನ್ಮ ವರ್ಷಾಚರಣೆ ಸಂದರ್ಭದಲ್ಲಿ ಗೌರವ ನಮನಗಳು. ರಾಷ್ಟ್ರಾಭಿವೃದ್ಧಿಗೆ ಅವರ ಅಪಾರ ಕೊಡುಗೆಯನ್ನು ಭಾರತ ಸ್ಮರಿಸುತ್ತದೆ. ಅವರು ಅಪಾರ ಜ್ಞಾನ ಮತ್ತು ಚಿಂತನಶೀಲತೆಯಿಂದ ಕರುಣಿಸಿದ್ದರು.’ ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
"ಕಳೆದ ವರ್ಷ ಜೂನ್‌ನಲ್ಲಿ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ನಾನು ಅವರ ಬಗ್ಗೆ ಮಾತನಾಡಿದ್ದನ್ನು ಹಂಚಿಕೊಳ್ಳುತ್ತಿದ್ದೇನೆ" ಎಂಬ ಶೀರ್ಷಿಕೆಯೊಂದಿಗೆ ಅವರ ವೀಡಿಯೊವನ್ನು ಸಹ ಅವರು ಹಂಚಿಕೊಂಡಿದ್ದಾರೆ.
ಪಾಮುಲಪರ್ತಿ ವೆಂಕಟ ನರಸಿಂಹರಾವ್ ಅವರು ಭಾರತೀಯ ವಕೀಲ ಮತ್ತು ರಾಜಕಾರಣಿಯಾಗಿದ್ದು, 1991 ರಿಂದ 1996 ರವರೆಗೆ ಭಾರತದ 10 ನೇ ಪ್ರಧಾನಿಯಾಗಿ ಸೇವೆ ಸಲ್ಲಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


