ದೇಶ

ರಾಜಸ್ಥಾನ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್‍ 2, ಬಿಜೆಪಿ 1 ಕ್ಷೇತ್ರದಲ್ಲಿ ಜಯ

ರಾಜಸ್ಥಾನದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಸುಜನ್‌ಗಢ ಮತ್ತು ಸಹದಾ ಕ್ಷೇತ್ರಗಳಲ್ಲಿ ಜಯಗಳಿಸಿದ್ದರೆ, ಪ್ರತಿಪಕ್ಷ ಬಿಜೆಪಿ ರಾಜಸಮಂಡ್‍ ಕ್ಷೇತ್ರದಲ್ಲಿ ಗೆದ್ದಿದೆ.

ರಾಜಸ್ಥಾನ ವಿಧಾನಸಭಾ ಉಪಚುನಾವಣೆ: ಕಾಂಗ್ರೆಸ್‍ 2, ಬಿಜೆಪಿ 1 ಕ್ಷೇತ್ರದಲ್ಲಿ ಜಯ
ಸಾಂದರ್ಭಿಕ ಚಿತ್ರ
Published On :

ಜೈಪುರ: ರಾಜಸ್ಥಾನದಲ್ಲಿ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯಲ್ಲಿ ಆಡಳಿತಾರೂಢ ಕಾಂಗ್ರೆಸ್ ಸುಜನ್‌ಗಢ ಮತ್ತು ಸಹದಾ ಕ್ಷೇತ್ರಗಳಲ್ಲಿ ಜಯಗಳಿಸಿದ್ದರೆ, ಪ್ರತಿಪಕ್ಷ  ಬಿಜೆಪಿ ರಾಜಸಮಂಡ್‍ ಕ್ಷೇತ್ರದಲ್ಲಿ ಗೆದ್ದಿದೆ.

ಸಹದಾ ಮತ್ತು ಸುಜನ್‌ಗಢ ಕ್ಷೇತ್ರಗಳಲ್ಲಿ  ಕಾಂಗ್ರೆಸ್ ಅಭ್ಯರ್ಥಿಗಳಾದ ಗಾಯತ್ರಿ ತ್ರಿವೇದಿ ಮತ್ತು ಮನೋಜ್ ಕುಮಾರ್ ಗೆದ್ದಿದ್ದರೆ, ಬಿಜೆಪಿಯ ದೀಪ್ತಿ ಮಹೇಶ್ವರಿ ರಾಜಸಮಂಡ್ ಕ್ಷೇತ್ರದಲ್ಲಿ ಜಯ ಸಾಧಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.