ದೇಶ

ತಿರುಪತಿ ಲೋಕಸಭಾ ಉಪಚುನಾವಣೆ: ವೈಎಸ್ ಆರ್ ಕಾಂಗ್ರೆಸ್ ಮುನ್ನಡೆ!

ತಿರುಪತಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಸುತ್ತಿನ ನಂತರ ಆಡಳಿತಾರೂಢ ಕಾಂಗ್ರೆಸ್ ಪಕ್ಷ 14 ಸಾವಿರದಿಂದ ಸ್ಪಷ್ಟ ಮುನ್ನಡೆ ಕಾಯ್ದುಕೊಂಡಿದೆ.

ತಿರುಪತಿ ಲೋಕಸಭಾ ಉಪಚುನಾವಣೆ: ವೈಎಸ್ ಆರ್ ಕಾಂಗ್ರೆಸ್ ಮುನ್ನಡೆ!
ವೈಎಸ್ ಆರ್ ಕಾಂಗ್ರೆಸ್
Published On :

ತಿರುಪತಿ: ತಿರುಪತಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಮತ ಎಣಿಕೆ ನಡೆಯುತ್ತಿದ್ದು, ಮೊದಲ ಸುತ್ತಿನ ನಂತರ ಆಡಳಿತಾರೂಢ ಕಾಂಗ್ರೆಸ್ ಪಕ್ಷ 14 ಸಾವಿರದಿಂದ ಸ್ಪಷ್ಟ ಮುನ್ನಡೆ ಕಾಯ್ದುಕೊಂಡಿದೆ.

ಚುನಾವಣಾ ಆಯೋಗದ ಪ್ರಕಾರ, ಮೊದಲ ಸುತ್ತಿನಲ್ಲಿ  ವೈಎಸ್ ಆರ್ ಸಿ ಅಭ್ಯರ್ಥಿ ಎಂ.ಗುರುಮೂರ್ತಿ 28,547  ಮತಗಳನ್ನು ಪಡೆದರೆ, ಟಿಡಿಪಿಯ ಪನಾಬಾಕ ಲಕ್ಷ್ಮಿ 14,451 ಮತಗಳನ್ನು ಪಡೆದುಕೊಂಡಿದ್ದಾರೆ. ಏಪ್ರಿಲ್ 17 ರಂದು ತಿರುಪತಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ನಡೆದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.