ಉತ್ತರಾಖಂಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: ರೆಡ್ ಅಲರ್ಟ್ ಘೋಷಿಸಿದ ಐಎಂಡಿ; ತುರ್ತು ಪರಿಸ್ಥಿತಿ ಸಿದ್ಧತೆಗೆ ಸೂಚನೆ!
ಉತ್ತರಾಖಂಡದಲ್ಲಿ ಭಾರೀ ಮಳೆಯಾಗುವ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ಘೋಷಿಸಿದೆ. ಅಕ್ಟೋಬರ್ 18ರಂದು ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ.

ಡೆಹ್ರಾಡೂನ್: ಉತ್ತರಾಖಂಡದಲ್ಲಿ ಭಾರೀ ಮಳೆಯಾಗುವ ಹಿನ್ನೆಲೆ ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ಘೋಷಿಸಿದೆ. ಅಕ್ಟೋಬರ್ 18ರಂದು ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಿದೆ.
ಅಕ್ಟೋಬರ್ 17ರಿಂದ 19ರವರೆಗೆ ರಾಜ್ಯದಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇದರ ಬೆನ್ನಲ್ಲೇ ರಾಜ್ಯ ಸರ್ಕಾರವು ಸೋಮವಾರ ಚಮೋಲಿ ಮತ್ತು ಉತ್ತರಕಾಶಿಯ ಎಲ್ಲಾ ಶಾಲೆಗಳನ್ನು ಮುಚ್ಚುವಂತೆ ಆದೇಶಿಸಿದೆ.
ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ ಬಳಿಕ, ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಭಾನುವಾರ ಎಲ್ಲಾ ಪೊಲೀಸ್ ಅಧಿಕಾರಿಗಳು, ಎಸ್‌ಡಿಆರ್‌ಎಫ್ ಮತ್ತು ಇತರ ಸಂಬಂಧಿತ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಎಲ್ಲಾ ಸಿದ್ಧತೆ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


