100 ಕೋಟಿ ಡೋಸ್ ಲಸಿಕೆ ಪೂರೈಸಿದ ಭಾರತ: ವಿಶ್ವ ಆರೋಗ್ಯ ಸಂಸ್ಥೆಯ ಪ್ರಾದೇಶಿಕ ನಿರ್ದೇಶಕಿ ಶ್ಲಾಘನೆ
ಸದೃಢವಾದ ನಾಯಕತ್ವ ಇಲ್ಲದೆ ಅತಿ ಕಡಿಮೆ ಅವಧಿಯಲ್ಲಿ ಈ ಮಹತ್ತರವಾದ ಸಾಧನೆ ಮಾಡಲು ಖಂಡಿತಾ ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ನವದೆಹಲಿ: ವಿಶ್ವ ಆರೋಗ್ಯ ಸಂಸ್ಥೆಯ ಸೌತ್ ಈಸ್ಟ್ ಪ್ರಾಂತ್ಯದ ನಿರ್ದೇಶಕಿ ಡಾ. ಪೂನಂ ಕೇತ್ರಪಾಲ್ ಸಿಂಗ್ ಭಾರತ 100 ಕೋಟಿ ಡೋಸ್ ಲಸಿಕೆ ನೀಡಿದ ಸಾಧನೆಯನ್ನು ಶ್ಲಾಘಿಸಿದ್ದಾರೆ.
ಇದನ್ನೂ ಓದಿ: ಕೋವಿಡ್-19 ಲಸಿಕಾ ಅಭಿಯಾನದಲ್ಲಿ ಮಹತ್ವದ ಮೈಲಿಗಲ್ಲು: ದೇಶದಲ್ಲಿ 100 ಕೋಟಿಗೂ ಅಧಿಕ ಡೋಸ್ ಲಸಿಕೆ ನೀಡಿಕೆ
ಸದೃಢವಾದ ನಾಯಕತ್ವ ಇಲ್ಲದೆ ಅತಿ ಕಡಿಮೆ ಅವಧಿಯಲ್ಲಿ ಈ ಮಹತ್ತರವಾದ ಸಾಧನೆ ಮಾಡಲು ಖಂಡಿತಾ ಸಾಧ್ಯವಿಲ್ಲ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ. ಈ ಕೆಲಸದಲ್ಲಿ ನೆರವಾದ ಎಲ್ಲಾ ಫ್ರಂಟ್ ಲೈನ್ ಕೊರೊನಾ ವಾರಿಯರ್ ಗಳಿಗೆ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ಜಗತ್ತಿನ ಇತರೆ ದೇಶಗಳಿಗೂ ಲಸಿಕೆ ಒದಗಿಸುವಲ್ಲಿ ಭಾರತ ಪ್ರಮುಖ ಪಾತ್ರ ವಹಿಸಿದೆ. ಅದರ ಹೊರತಾಗಿಯೂ ಭಾರತ ತನ್ನ ಜನರಿಗೆ 100 ಕೋಟಿ ಡೋಸ್ ಕೊರೊನಾ ಲಸಿಕೆಯನ್ನು ಅತಿ ಕಡಿಮೆ ಅವಧಿಯಲ್ಲಿ ಪೂರೈಸಿರುವುದು ಮಹತ್ತರವಾದ ಸಂಗತಿ ಎಂದು ಅವರು ಹೇಳಿದ್ದಾರೆ.
Related Article
ರಾಜ್ಯದಲ್ಲಿ ಮೊದಲು 17 ವರ್ಷದ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಿ: ತಾಂತ್ರಿಕ ಸಲಹಾ ಸಮಿತಿ
ಲಸಿಕೆ ಮಿಶ್ರಣದಿಂದ ಕೋವಿಡ್-19 ವಿರುದ್ಧದ ಹೋರಾಟ ಪರಿಣಾಮಕಾರಿ: ಲ್ಯಾಸೆಂಟ್ ಅಧ್ಯನ ವರದಿ
ವ್ಯಾಕ್ಸಿನ್ ವಿರೋಧಿ ಪೂಜಾ ಬೇಡಿಗೆ ಕೊರೋನಾ ಸೋಂಕು: ಲಸಿಕೆ ಹಾಕಿಸಿಕೊಳ್ಳದಿರುವುದು ನನ್ನ ವಯಕ್ತಿಕ ನಿರ್ಧಾರ
ರಾಜ್ಯ, ಕೇಂದ್ರಾಡಳಿತ ಪ್ರದೇಶಗಳಿಗೆ 102 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ: ಕೇಂದ್ರ ಸರ್ಕಾರ
ದಕ್ಷಿಣ ಕನ್ನಡದಲ್ಲಿ ಮಾಲ್, ಚಿತ್ರಮಂದಿರಗಳಿಗೆ ಪ್ರವೇಶಿಸಲು ಕೊರೋನಾ ಲಸಿಕೆಯ ಎರಡೂ ಡೋಸ್ ಕಡ್ಡಾಯ!
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


